Friday, September 25, 2020
Friday, September 25, 2020

Latest Posts

ಇಹಲೋಕಕ್ಕೆ ವಿದಾಯ ಹೇಳಿದ ಗಾನ ಗಂಧರ್ವ: ಸ್ವರ ಸಾಮ್ರಾಟ ಎಸ್ ಪಿಬಿ ಇನ್ನು ನೆನಪು ಮಾತ್ರ

ಚೆನ್ನೈ: ಗಾನಲೋಕದ ಗಂಧರ್ವ, ಸಂಗೀತಪ್ರಿಯರ ಹೃದಯ ಸಾಮ್ರಾಟ, ಬಹುಭಾಷಾ ಗಾಯಕ, ಪದ್ಮಶ್ರೀ, ಪದ್ಮಭೂಷಣ ಎಸ್.ಪಿ ಬಾಲಸುಬ್ರಹ್ಮಣ್ಯಂ ಶುಕ್ರವಾರ ಮಧ್ಯಾಹ್ನ ವಿಧಿವಶರಾಗಿದ್ದಾರೆ. ವಿವಿಧ ಭಾಷೆಗಳಲ್ಲಿ 40 ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿ ನೀಡಿ, ಭಾರತೀಯ ಚಿತ್ರರಂಗದ...

ವಿಜಯಪುರ: ಗೊಳಸಂಗಿ ಗ್ರಾಮದ ಸಜ್ಜೆ ಹೊಲದಲ್ಲಿ ವ್ಯಕ್ತಿಯೊಬ್ಬನ ಕೊಲೆ

ವಿಜಯಪುರ: ಹೊಲಕ್ಕೆ ಹೋಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯಲ್ಲಿ ನಡೆದಿದೆ. ಮೃತಪಟ್ಟವನನ್ನು ಗೊಳಸಂಗಿ ಗ್ರಾಮದ ರಾಜೇಸಾಬ ಗೂಡುಸಾಬ ಹತ್ತರಕಿಹಾಳ (54) ಎಂದು ಗುರುತಿಸಲಾಗಿದೆ. ರಾಜೇಸಾಬ ಹತ್ತರಕಿಹಾಳ ತೆಲಗಿ ರಸ್ತೆಯ ತಮ್ಮ...

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಕೊಪ್ಪಳ ಜಿಲ್ಲೆಯಲ್ಲಿ 116 ಜನರಿಗೆ ಸೋಂಕು, 24 ಜನ ಗುಣಮುಖ

sharing is caring...!

ಕೊಪ್ಪಳ: ಜಿಲ್ಲೆಯಲ್ಲಿ ,ಭಾನುವಾರ ೧೧೬ ಜನರಿಗೆ ಕೊರೋನಾ ಸೋಂಕು ದೃಢ ಪಟ್ಟಿದೆ. ೨೪ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬೀಡುಗಡೆಯಾಗಿದ್ದು ಸೋಂಕಿಗೆ ಐವರು ಸಾವಿಗಿಡಾಗಿದ್ದಾರೆ.
ಕೊಪ್ಪಳ  ತಾಲೂಕಿನಲ್ಲಿ ೪೯ ಜನರಿಗೆ, ಗಂಗಾವತಿ ತಾಲೂಕಿನಲ್ಲಿ ೩೩ ಜನರಿಗೆ, ಕುಷ್ಟಗಿ ತಾಲೂಕಿನಲ್ಲಿ ೨೭ ಜನರಿಗೆ  ಯಲಬುರ್ಗಾ ತಾಲೂಕಿನಲ್ಲಿ ೦೭ ಜನರಿಗೆ  ಸೇರಿದಂತೆ  ಸೋಂಕಿತರ ಸಂಖ್ಯೆ ೨,೪೩೯ ಕ್ಕೆ  ಏರಿಕೆಯಾಗಿದೆ.
ಆದರೆ  ಜಿಲ್ಲೆಯಲ್ಲಿ ಭಾನುವಾರ ೨೪ ಜನ ಸೇರಿದಂತೆ ಇಲ್ಲಿವರೆಗೂ ೧,೨೪೨ ಜನ ಗುಣಮುಖರಾಗಿ ಆಸ್ಪತ್ರೆಯಿಂದ  ಬೀಡುಗಡೆಯಾಗಿದ್ದಾರೆ.
ಉಳಿದ  ಆಸ್ಪತ್ರೆಯಲ್ಲಿ  ಚಿಕಿತ್ಸೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್. ವಿಕಾಸ್  ಕಿಶೋರ್ ಅವರು  ತಿಳಿಸಿದ್ದಾರೆ.

Latest Posts

ಇಹಲೋಕಕ್ಕೆ ವಿದಾಯ ಹೇಳಿದ ಗಾನ ಗಂಧರ್ವ: ಸ್ವರ ಸಾಮ್ರಾಟ ಎಸ್ ಪಿಬಿ ಇನ್ನು ನೆನಪು ಮಾತ್ರ

ಚೆನ್ನೈ: ಗಾನಲೋಕದ ಗಂಧರ್ವ, ಸಂಗೀತಪ್ರಿಯರ ಹೃದಯ ಸಾಮ್ರಾಟ, ಬಹುಭಾಷಾ ಗಾಯಕ, ಪದ್ಮಶ್ರೀ, ಪದ್ಮಭೂಷಣ ಎಸ್.ಪಿ ಬಾಲಸುಬ್ರಹ್ಮಣ್ಯಂ ಶುಕ್ರವಾರ ಮಧ್ಯಾಹ್ನ ವಿಧಿವಶರಾಗಿದ್ದಾರೆ. ವಿವಿಧ ಭಾಷೆಗಳಲ್ಲಿ 40 ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿ ನೀಡಿ, ಭಾರತೀಯ ಚಿತ್ರರಂಗದ...

ವಿಜಯಪುರ: ಗೊಳಸಂಗಿ ಗ್ರಾಮದ ಸಜ್ಜೆ ಹೊಲದಲ್ಲಿ ವ್ಯಕ್ತಿಯೊಬ್ಬನ ಕೊಲೆ

ವಿಜಯಪುರ: ಹೊಲಕ್ಕೆ ಹೋಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯಲ್ಲಿ ನಡೆದಿದೆ. ಮೃತಪಟ್ಟವನನ್ನು ಗೊಳಸಂಗಿ ಗ್ರಾಮದ ರಾಜೇಸಾಬ ಗೂಡುಸಾಬ ಹತ್ತರಕಿಹಾಳ (54) ಎಂದು ಗುರುತಿಸಲಾಗಿದೆ. ರಾಜೇಸಾಬ ಹತ್ತರಕಿಹಾಳ ತೆಲಗಿ ರಸ್ತೆಯ ತಮ್ಮ...

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

Don't Miss

ಇಹಲೋಕಕ್ಕೆ ವಿದಾಯ ಹೇಳಿದ ಗಾನ ಗಂಧರ್ವ: ಸ್ವರ ಸಾಮ್ರಾಟ ಎಸ್ ಪಿಬಿ ಇನ್ನು ನೆನಪು ಮಾತ್ರ

ಚೆನ್ನೈ: ಗಾನಲೋಕದ ಗಂಧರ್ವ, ಸಂಗೀತಪ್ರಿಯರ ಹೃದಯ ಸಾಮ್ರಾಟ, ಬಹುಭಾಷಾ ಗಾಯಕ, ಪದ್ಮಶ್ರೀ, ಪದ್ಮಭೂಷಣ ಎಸ್.ಪಿ ಬಾಲಸುಬ್ರಹ್ಮಣ್ಯಂ ಶುಕ್ರವಾರ ಮಧ್ಯಾಹ್ನ ವಿಧಿವಶರಾಗಿದ್ದಾರೆ. ವಿವಿಧ ಭಾಷೆಗಳಲ್ಲಿ 40 ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿ ನೀಡಿ, ಭಾರತೀಯ ಚಿತ್ರರಂಗದ...

ವಿಜಯಪುರ: ಗೊಳಸಂಗಿ ಗ್ರಾಮದ ಸಜ್ಜೆ ಹೊಲದಲ್ಲಿ ವ್ಯಕ್ತಿಯೊಬ್ಬನ ಕೊಲೆ

ವಿಜಯಪುರ: ಹೊಲಕ್ಕೆ ಹೋಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯಲ್ಲಿ ನಡೆದಿದೆ. ಮೃತಪಟ್ಟವನನ್ನು ಗೊಳಸಂಗಿ ಗ್ರಾಮದ ರಾಜೇಸಾಬ ಗೂಡುಸಾಬ ಹತ್ತರಕಿಹಾಳ (54) ಎಂದು ಗುರುತಿಸಲಾಗಿದೆ. ರಾಜೇಸಾಬ ಹತ್ತರಕಿಹಾಳ ತೆಲಗಿ ರಸ್ತೆಯ ತಮ್ಮ...

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...
error: Content is protected !!