ಕೊಪ್ಪಳ: ಜಿಲ್ಲೆಯಲ್ಲಿ ಸೋಮವಾರ ೧೪೧ ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ೮೭೯ಕ್ಕೆ ಏರಿಕೆಯಾಗಿದೆ.
ಕೊಪ್ಪಳ ತಾಲೂಕಿನಲ್ಲಿ ೧೫ ಜನರಿಗೆ, ಗಂಗಾವತಿ ತಾಲೂಕಿನಲ್ಲಿ ೧೯೧ ಜನರಿಗೆ, ಕುಷ್ಟಗಿ ತಾಲೂಕಿನಲ್ಲಿ ೦೪ ಜನರಿಗೆ, ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಒಬ್ಬರು ಸೇರಿ ಸೋಂಕಿತರ ಸಂಖ್ಯೆ ೮೭೯ಕ್ಕೆ ಏರಿಕೆಯಾಗಿದೆ. ಅದರಲ್ಲಿ ೫೯೧ ಜನರು ಗುಣಮುಖರಾಗಿದ್ದಾರೆ. ಅದರಲ್ಲಿ ೧೯ ಜನರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಅವರು ತಿಳಿಸಿದ್ದಾರೆ.