ಕೊಪ್ಪಳ: ಜಿಲ್ಲೆಯಲ್ಲಿ ಗುರುವಾರ 163 ಜನರಿಗೆ ಕೊರೋನಾ ಸೋಂಕು ದೃಡ ಪಟ್ಟಿದೆ. 70 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬೀಡುಗಡೆಯಾಗಿದ್ದು ಸೋಂಕಿಗೆ ಮೂವರು ಸಾವಿಗಿಡಾಗಿದ್ದಾರೆ.
ಕೊಪ್ಪಳ ತಾಲೂಕಿನಲ್ಲಿ 78 ಜನರಿಗೆ, ಗಂಗಾವತಿ ತಾಲೂಕಿನಲ್ಲಿ 71 ಜನರಿಗೆ, ಕುಷ್ಟಗಿ ತಾಲೂಕಿನಲ್ಲಿ 10 ಜನರಿಗೆ ಯಲಬುರ್ಗಾ ತಾಲೂಕಿನಲ್ಲಿ 04 ಜನರಿಗೆ ಸೇರಿದಂತೆ ಸೋಂಕಿತರ ಸಂಖ್ಯೆ 2063 ಕ್ಕೆ ಏರಿಕೆಯಾಗಿದೆ.
ಆದರೆ ಜಿಲ್ಲೆಯಲ್ಲಿ ಗುರುವಾರ 70 ಜನ ಸೇರಿದಂತೆ ಇಲ್ಲಿವರೆಗೂ 1060 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬೀಡುಗಡೆಯಾಗಿದ್ದಾರೆ.
ಉಳಿದ ಆಸ್ಪತ್ರೆಯಲ್ಲಿ