Monday, August 8, 2022

Latest Posts

ಕೊಪ್ಪಳ ಜಿಲ್ಲೆಯಲ್ಲಿ 215 ಜನರಿಗೆ ಸೋಂಕು, 36 ಜನ ಗುಣಮುಖ

ಕೊಪ್ಪಳ: ಜಿಲ್ಲೆಯಲ್ಲಿ ಭಾನುವಾರ ೨೧೫ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ೩೬ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡು ಗಡೆಯಾಗಿದ್ದಾರೆ.
ಕೊಪ್ಪಳ  ತಾಲೂಕಿನಲ್ಲಿ ೫೩ ಜನರಿಗೆ, ಗಂಗಾವತಿ ತಾಲೂಕಿನಲ್ಲಿ ೧೧೦ ಜನರಿಗೆ, ಕುಷ್ಟಗಿ ತಾಲೂಕಿನಲ್ಲಿ ೨೪ ಜನರಿಗೆ  ಯಲಬುರ್ಗಾ ತಾಲೂಕಿನಲ್ಲಿ ೨೮ ಜನರಿಗೆ  ಸೇರಿದಂತೆ  ಸೋಂಕಿತರ ಸಂಖ್ಯೆ ೧,೪೯೩ ಕ್ಕೆ  ಏರಿಕೆಯಾಗಿದೆ.
ಆದರೆ  ಜಿಲ್ಲೆಯಲ್ಲಿ ಭಾನುವಾರ ೩೬ ಜನ ಗುಣಮುಖರಾಗಿ ಆಸ್ಪತ್ರೆಯಿಂದ  ಬೀಡುಗಡೆಯಾಗಿದ್ದಾರೆ. ಉಳಿದ  ಆಸ್ಪತ್ರೆಯಲ್ಲಿ  ಚಿಕಿತ್ಸೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್. ವಿಕಾಸ್  ಕಿಶೋರ್ ಅವರು  ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss