Wednesday, August 10, 2022

Latest Posts

ಕೊಪ್ಪಳ ಜಿಲ್ಲೆಯಲ್ಲಿ 50 ಜನರಿಗೆ ಸೋಂಕು, 5 ಜನ ಗುಣಮುಖ

ಕೊಪ್ಪಳ: ಜಿಲ್ಲೆಯಲ್ಲಿ ಗುರುವಾರ ೫೦ ಜನರಿಗೆ ಸೋಂಕು ದೃಢಪಟ್ಟಿದ್ದು, ೫ ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬೀಡುಗಡೆಯಾಗಿದ್ದಾರೆ.
ಕೊಪ್ಪಳ ತಾಲೂಕಿನಲ್ಲಿ ೦೭ ಜನರಿಗೆ, ಗಂಗಾವತಿ ತಾಲೂಕಿನಲ್ಲಿ ೩೦ ಜನರಿಗೆ, ಕುಷ್ಟಗಿ ತಾಲೂಕಿನಲ್ಲಿ ೦೭ ಜನರಿಗೆ, ಹಾಗೂ ಯಲಬುರ್ಗಾ ತಾಲೂಕಿನಲ್ಲಿ ೦೬ ಜನರು ಸೇರಿ ಸೋಂಕಿತರ ಸಂಖ್ಯೆ ೧೦೯೬ಕ್ಕೆ ಏರಿಕೆಯಾಗಿದೆ. ಆದರೆ ಇಂದು ಸೋಂಕಿಗೆ ನಲಿಯಾಗದೇ ಇರುವುದು ಸಮಾಧನದ ವಿಷಯವಾಗಿದೆ. ಆದರೆ ಗುರುವಾರ ೫ ಜನ ಸೇರಿಂದತೆ ಇಲ್ಲಿವರೆಗೂ ೬೮೯ ಜನರು ಗುಣಮುಖರಾಗಿದ್ದಾರೆ. ಅದರಲ್ಲಿ ಒಟ್ಟು 22 ಜನರು ಸಾವಿಗೀಡಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss