Monday, September 28, 2020
Monday, September 28, 2020

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದ ಶಿಲೆಯನ್ನು ಅಯೋಧ್ಯೆಗೆ ತಲುಪಿಸಿದ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಉಡುಪಿ: ಹನುಮನುದಿಸಿದ ನಾಡು ಕರ್ನಾಟಕದಿಂದ ಅಂಜನಾದ್ರಿ ಬೆಟ್ಟದ ಶಿಲೆ ಶ್ರೀರಾಮ ಅವತರಿಸಿದ ಕ್ಷೇತ್ರ ಧರ್ಮ ನಗರಿ ಅಯೋಧ್ಯೆಗೆ ತಲುಪಿದೆ.

ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀರಾಮ ಸೇನೆ ವತಿಯಿಂದ ತಮಗೆ ಹಸ್ತಾಂತರಿಸಿದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದ ಶಿಲೆಯನ್ನು ಅಯೋಧ್ಯೆಗೆ ಕೊಂಡೊಯ್ದಿದ್ದಾರೆ.

ಅಯೋಧ್ಯೆಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಶ್ರೀರಾಮನ ಅವಿಚ್ಛಿನ್ನ ಭಕ್ತ ಆಂಜನೇಯ ಅವತರಿಸಿದ್ದು ಕರ್ನಾಟಕದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ. ಹಾಗಾಗಿ ರಾಮನಿಗೆ ಭವ್ಯ ಮಂದಿರ ನಿರ್ಮಾಣ ಆಗುವಾಗ ಅದರ ಭೂಗರ್ಭದಲ್ಲಿ ಅಂಜನಾದ್ರಿ ಬೆಟ್ಟದ ಶಿಲೆ ಇರಬೇಕು ಎನ್ನುವ ಅಭಿಲಾಷೆ ಕರ್ನಾಟಕದ ರಾಮ ಮತ್ತು ಹನುಮ ಭಕ್ತರದ್ದಾಗಿದೆ.

ಈಗಾಗಲೇ ವಿಶ್ವ ಹಿಂದು ಪರಿಷತ್ ದೇಶದಾದ್ಯಂತ ಪುಣ್ಯ ಕ್ಷೇತ್ರಗಳ ಮೃತ್ತಿಕೆ ಮತ್ತು ತೀರ್ಥಕ್ಷೇತ್ರಗಳ ಪವಿತ್ರ ಜಲವನ್ನು ಸಂಗ್ರಹಿಸಿದೆ. ಆದರೆ ಅಂಜನಾದ್ರಿ ಬೆಟ್ಟದ ಶಿಲೆಗೆ ವಿಶೇಷ ಸ್ಥಾನ ದೊರಕಿಸುವ ನಿಟ್ಟಿನಲ್ಲಿ, ಪ್ರತ್ಯೇಕವಾಗಿ ಶ್ರೀರಾಮ ಸೇನೆಯು ಶಿಲೆಯನ್ನು ರಜತ ಕವಚದಲ್ಲಿರಿಸಿ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರಿಗೆ ಹಸ್ತಾಂತರಿಸಿತ್ತು. ಪೇಜಾವರ ಶ್ರೀಗಳು ಅಯೋಧ್ಯೆಗೆ ತೆರಳಲು ಅಸಾಧ್ಯವಾದ್ದರಿಂದ ಅವರ ಸಲಹೆಯಂತೆ ಆದಿಚುಂಚನಗಿರಿ ಶ್ರೀಗಳಿಗೆ ಹಸ್ತಾಂತರಿಸಲಾಗಿತ್ತು.

ಇದೀಗ ಆದಿಚುಂಚನಗಿರಿ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ಅಂಜನಾದ್ರಿಯ ಶಿಲೆ ಅಯೋಧ್ಯೆ ತಲುಪಿದೆ. ಇದೇ ವೇಳೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಯೂ ಆಗಿರುವ ಅಲಹಾಬಾದಿನ ಶ್ರೀಪರಮಾನಂದ ಸ್ವಾಮೀಜಿ ಅವರು ಕೂಡ ಅಯೋಧ್ಯೆಗೆ ತಲುಪಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

Don't Miss

ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ ಹಾಗೂ ಕುಟುಂಬಸ್ಥರಿಗೆ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...
error: Content is protected !!