Latest Posts

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಕೊಪ್ಪಳ ನಗರದ ಸ್ವಯಂ ಘೋಷಿತ ಲಾಕ್‍ಡೌನ್‍ ಭಾಗಶಃ ಯಶಸ್ವಿ

sharing is caring...!

ಕೊಪ್ಪಳ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಿಸಿಲು ಕೊಪ್ಪಳ ನಗರದ ಎಲ್ಲಾ ವ್ಯಾಪಾರಸ್ಥರು ಘೋಷಿಸಿಕೊಂಡಿದ್ದ ಸ್ವಯಂ ಅರ್ಧದಿನ ಲಾಕ್ ಡೌನ್ ಮೊದಲನೆ ದಿನ ಬುಧವಾರ ಭಾಗಶಃ ಯಶಸ್ವಿಯಾದಂತೆ ಕಂಡು ಬಂದಿದೆ.
ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಮಹಾ ಮಾರಿಯಂತೆ ನುಗ್ಗುತ್ತ ಸಾಗಿದೆ. ಅದರಂತೆ ಜಿಲ್ಲೆಯಲ್ಲಿಯೂ ಕೂಡ ಕೊರೋನಾ ಎರಡು ಬಲಿಯನ್ನು ಪಡೆದು ತನ್ನ ಹಟ್ಟ ಹಾಸ ಮೆರೆಯುತ್ತಾ ಸಾಗಿ ಈಗ 189ಕ್ಕೆ ಏರಿಕೆಯಾಗಿದೆ. ಆದರೆ ಇದಲ್ಲಿ ಅರ್ಧದಷ್ಟು ಗುಣಮುಖರಾಗಿದ್ದಾರೆ ಎಂದು ನೆಮ್ಮದಿಯಿದ್ದರೂ ಕೂಡ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಾ ಸಾಗಿದೆ. ಈಗಾಗಿ ಸರಕಾರದಿಂದ ಯಾವುದೇ ಲಾಕ್ ಡೌನ್ ಮಾಡುವುದಿಲ್ಲ ಎಂದು ಘೊಷಣೆ ಮಾಡಿದ ಹಿನ್ನಲೆಯಲ್ಲಿ ನಗರದ ಎಲ್ಲಾ ವ್ಯಾಪಾಸ್ಥರು ತಾವೇ ಮುಂದೆ ಬಂದು ಸ್ವಯಂ ಪ್ರೇರಿತವಾಗಿ ಅರ್ಧ ದಿನ ವ್ಯಾಪಾರ ವಹಿವಾಟು ನಿಲ್ಲಿಸಿ ಕೊರೋನಾ ವೈರಸ್ ನಿಯಂತ್ರಿಸಲು ಮುಂದಾಗುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ, ನಗರಸಭೆ ಪೌರಯುಕ್ತ ಮಂಜುನಾಥ ತಳವಾರವರ ನೇತೃತ್ವದಲ್ಲಿ ನಿರ್ಣಯ ಮಾಡಲಾಗಿತ್ತು.
ಆದರೆ ಬುಧವಾರ ಮೊದಲನೆ ದಿನ ಲಾಕ್‍ಡೌನ್ ಸಂಪೂರ್ಣವಾಗಿ ಬಂಧಾಗಿದ್ದು ಕಂಡು ಬರದೇ ಭಾಗಶಃ ಯಶಸ್ವಿಯಾಗಿದೆ. ಜವಾಹರ ರಸ್ತೆಯಲ್ಲಿ ಸುಮಾರು 90 ಭಾಗದಷ್ಟು ವ್ಯಾಪಾರಸ್ಥರು ತಮ್ಮ ವಹಿವಾಟವನ್ನು ಬಂದು ಮಾಡಿ ಬೆಂಬಲ ಸೂಚಿಸಿದರೆ ಉಳಿದ 10ರಷ್ಟು ವ್ಯಾಪಾರಸ್ಥರು ನಮಗೆ ಏನು ಸಂಬಂದವಿಲ್ಲ ಎನ್ನುವಂತೆ ಎಂದಿನಂತೆ ವ್ಯಾಪಾರ ವಹಿವಾಟು ಮುಂದುವರೆಸಿದ್ದರು.
ಅದರಂತೆ ನಗರದ ಬನ್ನಿಕಟ್ಟಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಇರುವ ಅಂಗಡಿಕಾರರು ಬೇಕರಿ ವ್ಯಾಪಾರಸ್ಥರು, ಕಿರಾಣಿ ಅಂಗಡಿಕಾರರು ವ್ಯಾಪಾರ ವಹಿವಾಟು ನಡೆಸಿದರು.
ಅದರಂತೆ ಕೆಲವು ಹೊಟೇಲ್ ಮಾಲಿಕರು ಬಂದು ಮಾಡಿದ್ದರೆ ಇನ್ನೂ ಕೆಲವರು ಅರ್ಧ ಬಾಗಿಲು ತೆರೆದು ವಹಿವಾಟು ನಡೆಸಿದರು. ಕೆಲ ಅಂಗಡಿ ಮಾಲಿಕರು ತಾವೇ ಪೋನ್ ಕರೆ ಮಾಡಿ ಅಂಗಡಿಗಳನ್ನು ಬಂದ್ ಮಾಡಿದ್ದು ಕಂಡು ಬಂದಿತು.
ಆದರೆ ಈ ಲಾಕ್‍ಡೌನ್ ಸರಕಾರದ ಆದೇಶವಲ್ಲವಾಗಿದ್ದರಿಂದ ನಗರಸಭೆಯವರು ಹಾಗೂ ಪೊಲೀಸ್‍ರು ಯಾರಿಗೂ ಏನು ಹೇಳದೇ ಸುಮ್ಮನಿದ್ದಿದ್ದು ಕಂಡು ಬಂದಿತು.

Latest Posts

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

Don't Miss

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...
error: Content is protected !!