Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಕೊಪ್ಪಳ : 24 ಗಂಟೆಯಲ್ಲಿ ಮೊಬೈಲ್ ಕಳ್ಳರನ್ನು ಬಂಧಿಸಿದ ಪೋಲಿಸರು

ಕೊಪ್ಪಳ: ರಸ್ತೆಯ ಮೇಲೆ ಮೋಬೈಲ್ ನಲ್ಲಿ ಮಾತನಾಡುತ್ತಾ ಹೋಗುವವರು ಕಂಡರೆ ಸಿನಿಮಾ ಸ್ಟೈಲ್ ನಲ್ಲಿ ಬೈಕ್ ಮೇಲೆ ಬಂದು ಮೊಬೈಲ್ ಕಸಿದುಕೊಂಡು ಕ್ಷಣಾರ್ಧದಲ್ಲೆ ಪರಾರಿ ಯಾಗುತ್ತಿದ್ದ ಖತರ್ನಾಕ್ ಕಳ್ಳರನ್ನು ಕೊಪ್ಪಳದ ಪೋಲಿಸರು ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಂಗಾವತಿ ನಗರದ ನಿವಾಸಿಗಳು ಮಹಮ್ಮದ್ ಸಮೀರ ಹಾಗೂ ಸದ್ದಾಂಹುಸೇನ್‌, ಮಹೆಬೂಬು ನಗರ ಗಂಗಾವತಿ,
ಇವರು ಬೆಳಿಗ್ಗೆ ಕೊಪ್ಪಳದ ಕೇಂದ್ರೀಯ ಬಸ್ಸ್ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದ ಇವರನ್ನು ಕೊಪ್ಪಳದ ಪೋಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇವರ ಕಳ್ಳಾಟ ಬಯಲಾಗಿದೆ, ಆಗ್ಗಾಗ್ಗೆ ಕೊಪ್ಪಳ ನಗರಕ್ಕೆ ಬಂದು ಮೊಬೈಲ್ ಗಳನ್ನು ಎಗ್ಗರಿಸಿ ಪರಾರಿಯಾಗುತ್ತಿದ್ದರು.

ಕೊಪ್ಪಳದ ಭಾಗ್ಯನಗರ ರಸ್ತೆಯ ಸಾಯಿಬಾಬಾ ಗುಡಿ ಮುಂದೆ ಬನ್ನಿಕಟ್ಟಿ ಹತ್ತಿರ, ಗೌರಿಶಂಕರ ಗುಡಿ ಹತ್ತಿರ, ನಗರದ ನಂದಿನಿ ಮಿಲ್ಕ್ ಪಾರ್ಲರ್ ಹತ್ತಿರ, ತಾಲ್ಲೂಕು ಕ್ರೀಡಾಂಗಣದ ಹತ್ತಿರ ಮಾತನಾಡುತ್ತಾ ಹೋಗುತ್ತಿರುವವರ ಮೊಬೈಲ್ ಎಗ್ಗರಿಸಿ ಪರಾರಿ ಯಾಗುತ್ತಿದ್ದರು,
ಆದರೆ ಕೊಪ್ಪಳದ SP ಜಿ. ಸಂಗೀತ ಹಾಗೂ ಗಂಗಾವತಿ DYSP ಚಂದ್ರಶೇಖರ ಮಾರ್ಗದರ್ಶನದಲ್ಲಿ ಕೇವಲ 24 ಗಂಟೆಯಲ್ಲೇ ಕೊಪ್ಪಳದ ಪಿ ಐ ಪ್ರಕಾಶ ಮಾಳಿ ನೇತೃತ್ವದ ತಂಡ ಕಳ್ಳರನ್ನು ಬಂದಿಸಿ ಜೈಲಿಗಟ್ಟಿದ್ದಾರೆ,
ಸಧ್ಯಕ್ಕೆ ಆರು ಮೊಬೈಲ್ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!