ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೊನಾ ಮುಕ್ತರಾದ ಪ್ರತಿ ಮೂವರಲ್ಲಿ ಒಬ್ಬರಿಗೆ ನರ ಸಮಸ್ಯೆ, ಮಾನಸಿಕ ಅಸ್ವಸ್ಥತೆ?

ಹೊಸದಿಗಂತ ಆನ್ಲೈನ್ ಡೆಸ್ಕ್

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ನಂತರವೂ ಹಲವಾರು ಸಮಸ್ಯೆಗಳು ಪ್ರಾರಂಭವಾಗುತ್ತವೆ ಎಂದು ಸಂಶೋಧನೆ ಹೇಳುತ್ತದೆ ಹೀಗಾಗಿ ಕೊರೋನಾ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಕಿವಿಮಾತು ಹೇಳಿದ್ದಾರೆ.
ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುವ ಪ್ರತಿ ಮೂವರಲ್ಲಿ ಒಬ್ಬರು ನರ ಸಮಸ್ಯೆ ಅಥವಾ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವುದು ಕಂಡುಬಂದಿದೆ. ಕೊರೊನಾ ಸೋಂಕು ತಗುಲಿದ ಮೊದಲ ಆರು ತಿಂಗಳಲ್ಲಿ ಸುಮಾರು ಶೇ. 34ರಷ್ಟು ಮಂದಿಯ ಮೇಲೆ ಪ್ರಭಾವ ಉಂಟಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಕೊರೋನಾ ವನ್ನು ಲಘುವಾಗಿ ಪರಿಗಣಿಸದಿರಿ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss