ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾವನ್ನು ಒದ್ದೋಡಿಸಿದ ನ್ಯೂಜಿಲ್ಯಾಂಡ್ ನಲ್ಲೀಗ ಎಲ್ಲವೂ ಮುಕ್ತ ಮುಕ್ತ…

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ವಿಶ್ವದೆಲ್ಲೆಡೆ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಈ ಮೂಲಕ ನ್ಯೂಜಿಲ್ಯಾಂಡ್‌ ಕೊರೋನಾ ಮುಕ್ತ ರಾಷ್ಟ್ರವಾಗಿದೆ.
ಕಳೆದ ಎರಡು ವಾರಗಳಿಂದ ನ್ಯೂಜಿಲೆಂಡ್​ನಲ್ಲಿ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಹಾಗಾಗಿ ದೇಶದಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಸಂಪೂರ್ಣವಾಗಿ ಸಡಿಲಿಸಿದ್ದು, ಇನ್ಮುಂದೆ ಸಾಮಾಜಿಕ ಅಂತರ ಪಾಲಿಸುವ ಅಗತ್ಯವಿಲ್ಲ. ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಸೇರಲು ಯಾವುದೇ ನಿರ್ಬಂಧವಿಲ್ಲ ಎಂದು ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಆರ್ಡರ್ನ್ ಅಧಿಕೃತವಾಗಿ ಘೋಷಿಸಿದ್ದಾರೆ.
ಆದರೆ ಇತರೆ ದೇಶದ ಗಡಿಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದು, ವಿದೇಶಿಯರಿಗೆ ನ್ಯೂಜಿಲ್ಯಾಂಡ್​ನೊಳಗೆ ಪ್ರವೇಶಕ್ಕೆ ಅವಕಾಶವಿನ್ನೂ ಒದಗಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss