ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಅಟ್ಟಹಾಸ : ವಿಶ್ವದ ಕೊರೋನಾ ಸೋಂಕಿತರ ಫುಲ್ ಡೀಟೇಲ್ಸ್

ನವದೆಹಲಿ: ರಾಜ್ಯನಲ್ಲಿ ಕೊರೊನಾ ಕ್ರೂರಿ ಅಟ್ಟಹಾಸ ಮೆರೆಯುತ್ತಿದೆ. ಗಲ್ಲಿ ಗಲ್ಲಿಯಲ್ಲೂ ರಣಕೇಕೆ ಹಾಕುತ್ತಿದೆ. ದೇಹದೊಳಗೆ ನುಗ್ಗು ಜೀವ ತೆಗೆಯುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21 ಸಾವಿರದ 549 ಕ್ಕೆ ಏರಿಕೆಯಾಗಿದೆ.

21,549 ಸೋಂಕಿತರಲ್ಲಿ 9ಸಾವಿರದ 244 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 21,549 ಜನರ ಪೈಕಿ 335 ಜನ ಮೃತಪಟ್ಟಿದ್ದಾರೆ. ಉಳಿದ 11ಸಾವಿರದ 966 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 1,839 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ:

1. ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 6,48,315

2. ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 18,655

3. ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 3,94,227

4. ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 2,35,433

ಜಗತ್ತಿನಲ್ಲಿ ಕೊರೋನಾ ಸೋಂಕಿತರ ಅಪ್ಡೇಟ್ಸ್​:

1.ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,13,70,247

2.ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,32,834

3.ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 4,462 ಜನರ ಸಾವಾಗಿದೆ.

4. ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 64,28,920

5. ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 44,08,493

6.ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 58,465

7. ಹೊಸದಾಗಿ 1 ಲಕ್ಷ 87 ಸಾವಿರದ 671 ಜನರಿಗೆ ಸೋಂಕು ತಗುಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss