spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಆತಂಕದ ನಡುವೆ ಗ್ರಾಹಕರಿಗೆ ಕಣ್ಣೀರು ಬರಿಸುತ್ತಿದೆ ‘ಈರುಳ್ಳಿ’

- Advertisement -Nitte

ಮಂಗಳೂರು: ಕೊರೋನಾ ಆತಂಕದ ದಿನೇ ದಿನೇ ಹೆಚ್ಚಾಗುತ್ತಿರುವ ಈರುಳ್ಳಿ ಬೆಲೆ ಗ್ರಾಹಕರ ಕಣ್ಣೀರಿಗೆ ಕಾರಣವಾಗಿದ್ದು, ಈಗಾಗಲೇ 100ರ ಗಡಿ ದಾಟಿದ್ದು, ದೀಪಾವಳಿ ವೇಳೆಗೆ ಕೆಜಿ ಈರುಳ್ಳಿಗೆ 150 ರೂಪಾಯಿ ದಾಟುವ ನಿರೀಕ್ಷೆಯಿದೆ.
ರಾಜ್ಯದಲ್ಲಿ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ವಿಜಯಪುರ, ಹುಬ್ಬಳ್ಳಿ, ಧಾರವಾಡ ಪ್ರದೇಶಗಳಲ್ಲಿ ಹೆಚ್ಚು ಈರುಳ್ಳಿ ಬೆಳೆ ಬೆಳೆಯಲಾಗುತ್ತಿದೆ. ಆದರೆ ಪ್ರದೇಶಗಳಲ್ಲಿ ಕಳೆದೆರಡು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ಹಾನಿಯಾಗಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಉತ್ತಮ ಗುಣಮಟ್ಟದ ಈರುಳ್ಳಿಯ ಸಗಟು ದರ ಕೆ.ಜಿ.ಗೆ 100 ರೂಪಾಯಿ ತಲುಪಿದೆ. ಸಾಮಾನ್ಯ ಗುಣಮಟ್ಟದ ಈರುಳ್ಳಿ ಪ್ರತಿ ಕೆಜೆಗೆ 80ರಿಂದ 90ಕ್ಕೆ ಮಾರಾಟವಾಗುತ್ತಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss