Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಕೊರೋನಾ: ಕಾನೂನು ಕ್ರಮ ಉಲ್ಲಂಘಿಸುವವರ ವಿರುದ್ಧ ಕಾಸರಗೋಡು ಜಿಲ್ಲಾಧಿಕಾರಿ ನೇರ ರಂಗಕ್ಕೆ

sharing is caring...!

ಕಾಸರಗೋಡು: ಕೋವಿಡ್ ಸೋಂಕು ಪ್ರತಿರೋಧ ಕ್ರಮದ ಭಾಗವಾಗಿ ಆರೋಗ್ಯ ಇಲಾಖೆ‌ ಮತ್ತು ಕಾಸರಗೋಡು ಜಿಲ್ಲಾಡಳಿತ ತಿಳಿಸಿರುವ ಕಟ್ಟುನಿಟ್ಟಿನ ಕ್ರಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರೇ ನೇರವಾಗಿ ರಂಗಕ್ಕಿಳಿದಿದ್ದಾರೆ.
ಅದರಂತೆ ಮೇಲ್ಪರಂಬದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪುಗೂಡಿದ್ದ ಆರೋಪದಲ್ಲಿ ಎರಡು ಅಂಗಡಿಗಳ ಮಾಲೀಕರ ವಿರುದ್ಧ ಮತ್ತು 8 ಮಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.8 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ. ಕೇರಳ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯಿದೆ ಪ್ರಕಾರ ಕೇಸು ದಾಖಲಿಸುವಂತೆ ಮೇಲ್ಪರಂಬ ಠಾಣೆ ಪೊಲೀಸರಿಗೆ ಡೀಸಿ ಸ್ಥಳದಲ್ಲೇ ಆದೇಶ ನೀಡಿದ್ದಾರೆ.
ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಸುಮಾರು ಹತ್ತು ವಾಹನಗಳನ್ನು ಜಿಲ್ಲಾಧಿಕಾರಿ ನೇರವಾಗಿ ವಶಪಡಿಸಿಕೊಂಡಿದ್ದಾರೆ. ಇದೇ ಪ್ರಕರಣಗಳಿಗೆ ಸಂಬಂಧಿಸಿ ಚೆಮ್ನಾಡಿನಲ್ಲಿ ಒಬ್ಬ ಅಂಗಡಿ ಮಾಲೀಕರ ವಿರುದ್ಧ ಕೇಸು ದಾಖಲಿಸಲಾಗಿದೆ. 8 ವಾಹನಗಳನ್ನು ವಶಪಡಿಸಲಾಗಿದೆ. 8 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ. ಕಾಸರಗೋಡು ಜಿಲ್ಲಾಧಿಕಾರಿಯವರು ಇದೀಗ ಜಿಲ್ಲೆಯಾದ್ಯಂತ ಗಸ್ತು ತಿರುಗುತ್ತಿದ್ದು , ಮಾಸ್ಕ್ ಧರಿಸದವರು, ಸಾಮಾಜಿಕ ಅಂತರ ಕಾಪಾಡದವರು ಸೇರಿದಂತೆ ಕೋವಿಡ್ ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸ್ವತಹ ಮುಂದಾಗಿದ್ದಾರೆ.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!