spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಕಾರ್ನರ್ | ವಿಶ್ವದಲ್ಲಿ 1.37 ಕೋಟಿ ಸೋಂಕಿತರು: 83.34 ಲಕ್ಷ ಮಂದಿ ಗುಣಮುಖ

- Advertisement -Nitte

ಹೊಸದಿಲ್ಲಿ: ವಿಶ್ವದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ಮಧ್ಯೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೂ ಏರಿಕೆಯಾಗುತ್ತಿದೆ.

ವಿಶ್ವದಲ್ಲಿ 1.37 ಕೋಟಿ ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 51.19 ಲಕ್ಷ ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಪ್ರಪಂಚದಲ್ಲಿ 83.34 ಲಕ್ಷ ಮಂದಿ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ.

ಅಮೆರಿಕದಲ್ಲಿ 36.77 ಲಕ್ಷ ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 10.76 ಮಂದಿ ಗುಣಮುಖರಾಗಿದ್ದಾರೆ. 2ನೇ ಸ್ಥಾನದಲ್ಲಿರುವ ಬ್ರೆಜಿಲ್ ನಲ್ಲಿ 20.64 ಲಕ್ಷ ಸೋಂಕಿತರಾಗಿದ್ದು, 13.66 ಲಕ್ಷ ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 6,51,417ಕ್ಕೆ ಏರಿಕೆಯಾಗಿದ್ದು, 3,58,673 ಜನ ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರಗೂ ಭಾರತದಲ್ಲಿ ಸೋಂಕಿತರ ಸಂಖ್ಯೆ 10,36,751 ಆಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss