Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕೊರೋನಾ ನಿಮಗೆ ಭಯ ತಂದಿದೆಯಾ? ನೀವು ನಿಶಕ್ತರಾಗುತ್ತಿದ್ದೀರಾ? ಹಾಗಿದ್ದರೆ ಈ ಕಷಾಯ ಕುಡಿದು ನೋಡಿ

sharing is caring...!

ಕೊರೋನಾ ಕೊರೋನಾ ಕೊರೋನಾ! ಕೇಳಿ ಕೇಳಿ ಮಾನಸಿಕವಾಗಿ ಕುಗ್ಗಿ ಹೋಗಿರುವ ನಮಗೆ ಮತ್ತಷ್ಟು ಭಯ ಉಂಟುಮಾಡಲು ಜನರು ಕಾತುರದಿಂದಿದ್ದಾರೆ. ದೇಶದಲ್ಲಿ ಕೊರೋನಾ ಲಸಿಕೆ ಅಭಿವೃದ್ಧಿಯಾಗುತ್ತಿರುವ ನಡುವೆ ನಾವೆಲ್ಲರೂ ರೋಗ ನಿರೋಧಕ ಶಕ್ತಿಯನ್ನೂ ವೃದ್ಧಿಸಿಕೊಳ್ಳಬೇಕಿದೆ.

ಅಲೋಪತಿ, ಹೋಮಿಯೋಪತಿ, ಆಯುರ್ವೇದ ಸಂಸ್ಥೆಗಳು ಭಾರತದಲ್ಲಿ ಕೊರೋನಾ ನಿರ್ಮೂಲನೆಗಾಗಿ ಹಗಲಿರುಳು ಶ್ರಮಿಸುತ್ತ ಕೊರೋನಾ ಲಸಿಕೆ ತಯಾರಿಸುತ್ತಿದೆ. ಈ ನಡುವೆ ನಾವೆಲ್ಲರೂ ಅವರ ಜೊತೆಯಲ್ಲಿ ನಿಂತು ಮತ್ತಷ್ಟು ಹೆಚ್ಚು ಬಲವನ್ನು ನೀಡಬೇಕಿದೆ.

ನಮಗೆ ಯಾವುದೇ ರೀತಿಯಾದಂತೆ ನೋವು, ಸೋಂಕಿನ ಲಕ್ಷಣಗಳು ಇಲ್ಲದಿದ್ದರೂ, ಈ ಆರೋಗ್ಯಕರವಾದ ಕಷಾಯ ಕುಡಿದರೆ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಛಾಗುತ್ತದೆ ಜೊತೆಗೆ, ಅನೇಕ ರೋಗಗಳಿಂದ ಬಳಲುತ್ತಿರುವವರಿಗೆ ಇದೊಂದು ರಾಮಬಾಣವಾಗಲಿದೆ.

ಇಲ್ಲಿದೆ ನೋಡಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಷಾಯ ರೆಸಿಪಿ:

ಬೇಕಾಗುವ ಪದಾರ್ಥಗಳು:

ಒಣ ಶುಂಟಿ 2 ಚಮಚ
ಜೀರಿಗೆ 1 ಚಮಚ
ಚಕ್ಕೆ ಒಂದೆರಡು
ಏಲಕ್ಕಿ 4
ತುಳಸಿ 10 ಎಲೆ
ಅರಶಿನ
ಹಿಪ್ಪಲಿ
ಮೆಣಸು 1 ಚಮಚ
ಕೊತ್ತಂಬರಿ ಬೀಜ
ಅಮೃತ ಬಳ್ಳಿ
ಬೆಳ್ಳುಳ್ಳಿ(ಬೇಕಿದ್ದರೆ)
ಬೆಲ್ಲ/ ಜೇನು ತುಪ್ಪ

ಮಾಡುವ ವಿಧಾನ: ಒಂದು ಪಾತ್ರೆಯಲ್ಲಿ ಹಾಕಿ 4 ಲೋಟ ನೀರು ಹಾಕಬೇಕು. ಬಳಿಕ ತಯಾರು ಮಾಡಿಕೊಂಡಿರುವ ಎಲ್ಲಾ ಪದಾರ್ಥಗಳನ್ನು( ಜೇನು ತುಪ್ಪ/ಬೆಲ್ಲ ಹೊರತು ಪಡಿಸಿ) ಬೆರಸಿ ಕುದಿಸ ಬೇಕು. ಕುದಿಸಲು ಹಾಕಿರುವ ನೀರು 2 ಲೋಟಕ್ಕೆ ಇಳಿದ ಬಳಿಕ ಅದನ್ನು ಸೋದಿಸಿ, ಬಳಿಕ ಜೇನು ತುಪ್ಪ/ ಬೆಲ್ಲ ಸೇರಿಸಿ ಕುಡಿಯಿರಿ.

ಈ ಎಲ್ಲಾ ಪದಾರ್ಥಗಳನ್ನು ಒಮ್ಮೆ ಹುರಿದು, ಪುಡಿ ಮಾಡಿ ಪ್ರತಿದಿನ ಬಿಸಿ ನೀರಿನಲ್ಲಿ ಕುದಿಸಿ ಸೇವಿಸಬಹುದು. ಮೇಲಿನ ಪದಾರ್ಥಗಳಲ್ಲಿ ಕೆಲವು ಸಿಗದಿದ್ದರೆ ಅದನ್ನು ಹೊರತುಪಡಿಸಿಯೂ ಕಷಾಯ ಮಾಡಬಹುದು.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!