ಧಾರವಾಡ: ಕೊರೋನಾ ಸೋಂಕು ನಿರ್ಮೂಲನೆಗೆ ನಾಡಿಯ ಹಿರಿಯ ನಾಡೋಜ ಡಾ. ಚೆನ್ನವೀರ ಕಣವಿ ಅವರು ಪ್ರಧಾನಮಂತ್ರಿ ಕೋವಿಡ್-19 ಪರಿಹಾರ ನಿಧಿಗೆ ರೂ.1 ಲಕ್ಷ ಚೆಕ್ನ್ನು ಶಾಸಕ ಅರವಿಂದ ಬೆಲ್ಲದ ಅವರಿಗೆ ಬುಧವಾರ ಹಸ್ತಾಂತರಿಸಿದರು. ಈ ವೇಳೆ ಹು-ಧಾ ಮಹಾನಗರ ಪಾಲಿಕೆ ಮಾಜಿ ಮೇಯರ್ ಶಿವು ಹಿರೇಮಠ ಸೇರಿದಂತೆ ಅನೇಕರು ಇದ್ದರು.