spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಭೀತಿಗೆ ಇಂದಿನಿಂದ ಜುಲೈ 1 ರವರೆಗೆ ರಾಮನಗರ ತಾಲೂಕು ಲಾಕ್ ಡೌನ್

- Advertisement -Nitte

ರಾಮನಗರ: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೆ ಹೆಚ್ಚುತ್ತಿದ್ದು, ಇಂದಿನಿಂದ ಜುಲೈ 1 ರವರೆಗೆ ರಾಮನಗರ ತಾಲೂಕು ಸಂಪೂರ್ಣ ಲಾಕ್ ಡೌನ್ ಆಗಲಿದೆ. ರಾಮನಗರ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ನಡೆದ ಸ್ಥಳೀಯ ಮುಖಂಡರ ಸಭೆಯಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್ ತೀರ್ಮಾನ ಕೈಗೊಳ್ಳಲಾಗಿದೆ. ಇಂದಿನಿಂದ ರಾಮನಗರದಲ್ಲಿ ಬೆಳಗ್ಗೆ 7 ರಿಂದ 11 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿರಲಿದ್ದು, ನಂತರ ಸಂಪೂರ್ಣ ಲಾಕ್ ಡೌನ್ ಇರಲಿದೆ ಎನ್ನಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss