spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಭೀತಿ: ದೆಹಲಿ, ಮುಂಬೈ ಸಹಿತ 6 ನಗರಗಳಿಂದ ಕೊಲ್ಕತ್ತಾಗೆ ವಿಮಾನ ಹಾರಾಟ ನಿಷೇಧ!

- Advertisement -Nitte

ನವದೆಹಲಿ : ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ, ದೆಹಲಿ, ಮುಂಬೈ, ಪುಣೆ, ಚೆನ್ನೈ, ನಾಗ್ಪುರ ಮತ್ತು ಅಹಮದಾಬಾದ್​​ ನಗರಗಳಿಂದ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬರುವ ವಿಮಾನಗಳಿಗೆ ಜುಲೈ 31ರವರೆಗೆ ತಾತ್ಕಾಲಿಕ ನಿಷೇಧವನ್ನು ವಿಸ್ತರಿಸಲಾಗಿದೆ.
ಕೊಲ್ಕತ್ತಾ ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ವಿಷಯವನ್ನು ತಿಳಿಸಲಾಗಿದೆ.ಇತ್ತೀಚಿನ ದಿನಗಳಲ್ಲಿ ಕೊರೋನಾ ಹರಡುವಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಕೊರೋನಾ ಹರಡುತ್ತಿರುವ ನಗರಗಳಿಂದ ವಿಮಾನಯಾನ ಹಾರಾಟವನ್ನು ನಿಷೇಧಿಸಲಾಗಿದೆ.
ಮೊದಲು ಪಶ್ಚಿಮ ಬಂಗಾಳ ಸರ್ಕಾರ ಜುಲೈ 4ರಂದು ವಿಮಾನಯಾನ ಹಾರಾಟ ನಿಷೇಧದ ಬಗ್ಗೆ ಪ್ರಕಟಣೆ ಹೊರಡಿಸಿತ್ತು. ಈ ಪ್ರಕಾರ ಜುಲೈ 6ರಿಂದ ಜುಲೈ 19ರವರೆಗೆ ವಿಮಾನಯಾನ ಹಾರಾಟ ನಿಷೇಧವಾಗಿತ್ತು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss