Monday, July 4, 2022

Latest Posts

ಕೊರೋನಾ: ರಾತ್ರಿ ಹಗಲೆನ್ನದೆ ಕರ್ತವ್ಯ ನಿರತ ಪೊಲೀಸರಿಗೆ ಮಾಸ್ಕ್

ಮಂಗಳೂರು: ಕೊರೋನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪೊಲೀಸರು ರಾತ್ರಿ ಹಗಲೆನ್ನದೆ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಪೊಲೀಸರ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಆಂಟಿಕಾಂಟಜಿಯನ್ ಫೇಸ್ ಶೀಲ್ಡ್‌ನ್ನು ಒದಗಿಸಿದೆ.
ಕೊರೊನಾ ವೈರಸ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪೊಲೀಸರು ಮುಂಚೂನಿಯಲ್ಲಿರುತ್ತಾರೆ. ಲಾಕ್‌ಡೌನ್ ಉಲ್ಲಂಘನೆ ಮಾಡಿದವರನ್ನು ವಿಚಾರಣೆ ಮಾಡಬೇಕಾಗುತ್ತದೆ. ಆದ್ದರಿಂದ ಅವರಿಗೆ ಇಂತಹ ಆಂಟಿಕಾಂಟಜಿಯನ್ ಫೇಸ್ ಶೀಲ್ಡ್ ಅಗತ್ಯವಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss