Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಕೊರೋನಾ ರೋಗಕ್ಕಿಂತ ಜನತೆಯ ದೃಷ್ಟಿಕೋನ ಘಾಸಿಗೊಳಿಸಿತು: ಆಶಾ

ಮಂಗಳೂರು: ‘ಕೊರೋನಾ ಪಾಸಿಟಿವ್ ಕಂಡು ಬಂತೆಂದು ನನಗೆ ಭಯವಾಗಲಿಲ್ಲ. ಪಾಸಿಟಿವ್ ಬಂದ ಬಳಿಕ ನನ್ನೂರಿನ ಜನತೆ ನನ್ನನ್ನು ನೋಡಿದ ರೀತಿ ಮನಸ್ಸಿಗೆ ಆಘಾತ ನೀಡಿದೆ. ಕೊರೋನಾ ಜನತೆಯ ನಡುವೆ ಈ ರೀತಿಯಾಗಿ ಅಂತರವನ್ನು ಸೃಷ್ಟಿಸಿತಲ್ಲ, ಮಾನವೀಯತೆಗೆ ಬೆಲೆ ಎಲ್ಲಿ? ಎಂದು ವ್ಯಥೆ ಪಟ್ಟೆ’.
ಈ ರೀತಿಯಾಗಿ ‘ಹೊಸ ದಿಗಂತ’ದೊಂದಿಗೆ ತನ್ನ ನೋವನ್ನು ಹಂಚಿಕೊಂಡವರು ಕುಳಾಯಿ ನಿವಾಸಿ ಆಶಾ. ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿರುವ ಅವರಿಗೆ ಕೊರೋನಾ ಪಾಸಿಟಿವ್ ಬಂದದ್ದಕ್ಕಿಂತ ಅವರನ್ನು ಸಮಾಜ ನೋಡಿದ ರೀತಿ ಬೆರಗು ನೀಡಿದೆ.
ಕೊರೋನಾ ಕುರಿತ ಸುದ್ದಿಗಳೇ ಇಂದು ಜನತೆಯ ನಡುವೆ ಕಂದಕವನ್ನು ಸೃಷ್ಟಿಸುತ್ತಿವೆ. ನನ್ನೊಂದಿಗೆ ಅತ್ಯಂತ ಆತ್ಮೀಯರಾಗಿದ್ದವರು ಕೂಡ ಕೊರೋನಾ ಬಂದ ಕಾರಣದಿಂದ ಅಂತರ ಕಾಯ್ದುಕೊಂಡರು. ಅಕ್ಕಪಕ್ಕದ ಮನೆಯವರ ಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ನಾವೀಗ ಮನೆಯಲ್ಲಿ ಬಂಧಿಯಾದಂತಾಗಿದೆ. ನನ್ನನ್ನೊಳಗೊಂಡಂತೆ ನಮ್ಮ ಮನೆಯವರನ್ನು ಜನ ನೋಡಿದ ರೀತಿ ಮನಸ್ಸಿಗೆ ಆಘಾತ ನೀಡಿದೆ. ಯಾರಿಗೂ ಇಂತಹ ಸ್ಥಿತಿ ಬರಬಾರದು ಎನ್ನುತ್ತಾರೆ ಆಶಾ.
ಆರೋಗ್ಯವಾಗಿದ್ದರೂ ನನಗೆ ಕೊರೋನಾ!
ನನ್ನ ಕಚೇರಿಯಲ್ಲಿ ಒಬ್ಬರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿತ್ತು. ನನಗೆ ಯಾವುದೇ ರೋಗ ಲಕ್ಷಣಗಳೂ ಇರಲಿಲ್ಲ. ಆದರೂ ನೋಡೇ ಬಿಡೋಣ ಎಂದು ಖಾಸಗಿ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿಸಿದೆ. ಆ ಮೇಲೆ ಬಿಲ್ ನೋಡಿ ಶಾಕ್ ಆಗಿತ್ತು. ಬರೋಬ್ಬರಿ ೪೫೦೦ ರೂ. ಬಿಲ್ ಮಾಡಿದ್ದರು. ಅದಾದ ಮರು ದಿನವೇ ನನಗೆ ಕೊರೋನಾ ಪಾಸಿಟಿವ್ ಎಂಬ ವರದಿ ಬಂತು. ಅದನ್ನು ನೋಡಿ ಮತ್ತೊಂದು ಬಿಗ್ ಶಾಕ್ ಎದುರಿಸಿದೆ. ಅರೆ ! ಆರೋಗ್ಯವಾಗಿರುವ ನನಗೇ ಕೊರೋನಾ ಬಂತಲ್ಲ ಎಂಬುವುದೇ ನನ್ನ ಚೋದ್ಯಕ್ಕೆ ಕಾರಣ ಎನ್ನುವ ಆಶಾ, ಶೀತ ಜ್ವರವಿದ್ದವರಿಗೂ ಕೊರೋನಾ ಪಾಸಿಟಿವ್ ಬರುತ್ತಿರುವುದರ ಬಗ್ಗೆ ಶಂಕೆ ವ್ಯಕ್ತಪಡಿಸುತ್ತಾರೆ.
ಅಂತೂ ಪಾಸಿಟಿವ್ ಕಂಡು ಬಂದ ನಂತರ ಮನೆಯಿಂದ ಹೊರ ಹೋಗದಂತೆ ಆಶಾ ಕಾರ್ಯಕರ್ತೆಯರಿಂದ ತಾಕೀತೂ ಆಯಿತು. ಅವರಂದಂತೆ ಸೂಚನೆಯನ್ನೂ ಪಾಲಿಸುತ್ತಿದ್ದೇನೆ. ವಿಶೇಷ ಎಂದರೆ ನಾನು ಆರೋಗ್ಯವಾಗಿಯೇ ಇದ್ದೇನೆ. ನನಗೆ ಕೊರೋನಾ ಬಂತೆ? ಎಂದು ನನಗೆಯೇ ಆಶ್ಚರ್ಯವಾಗುತ್ತಿದೆ. ಯಾಕೆಂದರೆ ರೋಗದ ಯಾವ ಲಕ್ಷಣವೂ ನನ್ನಲ್ಲಿ ಕಂಡುಬರುತ್ತಿಲ್ಲ. ಪಾಸಿಟಿವ್ ವರದಿ ಬಂದು ಒಂದು ವಾರವಾಯಿತು. ಆರೋಗ್ಯವಾಗಿಯೇ ಇದ್ದೇನೆ. ಆದರೆ ಮನೆಯಲ್ಲಿಯೇ ಬಂಧಿಯಾಗಿದ್ದೇನೆ  ಎಂದೆನಿಸುತ್ತಿದೆ. ಜೈಲಿನಲ್ಲಿದ್ದಂತೆ ಒಂಟಿತನ ಕಾಡಲಾರಂಭಿಸಿದೆ !

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!