spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಲಸಿಕೆಯ ಮೊದಲು ಡೋಸ್ ಪಡೆದ ಯುಪಿ ಸಿಎಂ ಯೋಗಿ ಆದಿತ್ಯನಾಥ್

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಎರಡನೇ ಅಲೆ ಆತಂಕ ಹೆಚ್ಚಾಗುತ್ತಿದ್ದು, ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊರೋನಾ ಲಸಿಕೆಯ ಮೊದಲು ಡೋಸ್ ಸ್ವೀಕರಿಸಿದ್ದಾರೆ.

ಲಖನೌನ ಸಿವಿಲ್ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ.

ದೇಶಾದ್ಯಂತ ಈಗಾಗಲೇ 45 ವರ್ಷ ಮೇಲ್ಪಟ್ಟ ಎಲ್ಲರೂ ಕೊರೋನಾ ಲಸಿಕೆ ಸ್ವೀಕರಿಸುವಂತೆ ಸರ್ಕಾರ ಮನವಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೊರೋನಾ ಲಸಿಕೆ ಪಡೆದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss