Latest Posts

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...

ನೀವು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಬೇಕೆ? ಇಲ್ಲಿದೆ ಅಧಿಕೃತ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ರಚಿಸಲಾದ ಟ್ರಸ್ಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಪವಿತ್ರ ನಗರದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ಗೆ ದೇಣಿಗೆ ನೀಡುವಂತೆ...

ರಾಮನಗರ: ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಬಸ್ ಸಂಚಾರ ಆರಂಭ

ರಾಮನಗರ: ಕೋವಿಡ್-19 ಹಿನ್ನಲೆಯಲ್ಲಿ ನಿಲ್ಲಿಸಲಾಗಿದ್ದ ಕನಕಪುರ-ರಾಮನಗರ-ಆದಿಚುಂಚನಗಿರಿ ಮಾರ್ಗದ ಬಸ್ ಸಂಚಾರ ಮತ್ತೆ ಪ್ರಾರಂಭಿಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ರಾಮನಗರ ಘಟಕ ವ್ಯವಸ್ಥಾಪಕ ಶೇಷುಮೂರ್ತಿ ಎಂ. ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ...

ಕೊರೋನಾ ವಾರಿಯರ್ಸ್‍ಗಳ ಕರ್ತವ್ಯಕ್ಕೆ ಬೆದರಿಕೆ ಒಡ್ಡುವವರ ವಿರುದ್ಧ ಗಂಭೀರ ಕ್ರಮ: ಡಿಸಿ ಎಚ್ಚರಿಕೆ

sharing is caring...!

ಚಾಮರಾಜನಗರ: ಕೋವಿಡ್–19 ನಿಯಂತ್ರಣ ಸಂಬಂಧ ಕರ್ತವ್ಯಕ್ಕಾಗಿ ನಿಯೋಜಿತರಾಗಿರುವ ಅಧಿಕಾರಿ, ಸಿಬ್ಬಂದಿ ಸೇರಿದಂತೆ ಕೊರೊನಾ ವಾರಿಯರ್ಸ್‍ಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿ ಮಾಡುವ ಅಥವಾ ಬೆದರಿಕೆ ಹಾಕುವವರ ವಿರುದ್ಧ ಜಿಲ್ಲಾಡಳಿತ ನಿರ್ದಾಕ್ಷಿಣ್ಯವಾಗಿ ವಿಪತ್ತು ನಿರ್ವಹಣಾ ಕಾಯಿದೆ ಹಾಗೂ ಐ.ಪಿ.ಸಿ ಸೆಕ್ಷನ್ 188ರ ಪ್ರಕಾರ ಗಂಭೀರ ಕ್ರಮ ಜರುಗಿಸಲಿದೆ ಎಂದು ಜಿಲ್ಲಾಧಿಕಾರಿ
ಡಾ.ಎಂ.ಆರ್. ರವಿ ಎಚ್ಚರಿಕೆ ನೀಡಿದ್ದಾರೆ.
ಕೋವಿಡ್ ತಡೆಗಾಗಿ ಆರೋಗ್ಯ, ಕಂದಾಯ, ಪೊಲೀಸ್, ಚೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ನಿಯೋಜಿತರಾಗಿದ್ದಾರೆ. ವಿವಿಧ ಸ್ಥಳಗಳಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಈ ಎಲ್ಲರ ಮನೋಸ್ಥೈರ್ಯ ಹೆಚ್ಚಿಸುವ ದಿಸೆಯಲ್ಲಿ ಸಾರ್ವಜನಿಕರು ಸಹಕರಿಸಿ ಉತ್ತೇಜನ ನೀಡಬೇಕಿದೆ. ಆದರೆ ಇತ್ತೀಚೆಗೆ ಗುಂಡ್ಲುಪೇಟೆ ಪಟ್ಟಣದಲ್ಲಿ ಕೊರೊನಾ ಸೈನಿಕರಿಗೆ ಮಾನಸಿಕ ಧೈರ್ಯ ತುಂಬುವ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಮುಂದೆಯೇ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಕೆಲ ಕಂಟೈನ್‍ಮೆಂಟ್ ವಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಕೆಲವರು ತಮಗೆ ಬೆದರಿಕೆ ಹಾಕಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.
ಕರ್ತವ್ಯ ಸಂದರ್ಭದಲ್ಲಿ ಇಂತಹ ಬೆದರಿಕೆ ಒಡ್ಡಿ ಕೆಲಸಕ್ಕೆ ಅಡ್ಡಿಪಡಿಸುವುದುನ್ನು ಸಹಿಸಲಾಗುವುದಿಲ್ಲ. ಕರ್ತವ್ಯಕ್ಕೆ ಪ್ರತಿಬಂಧಿಸಿ ಹೆದರಿಸುವ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಉಗ್ರ ಕ್ರಮ ತೆಗೆದುಕೊಳ್ಳಲು ಜಿಲ್ಲಾಡಳಿತ ಮುಂದಾಗಲಿದೆ. ಕಂಟೈನ್‍ಮೆಂಟ್ ವಲಯವಿರಲಿ ಅಥವಾ ಆಸ್ಪತ್ರೆಯ ಆವರಣದಲ್ಲಾಗಲಿ ಕರ್ತವ್ಯ ನಿರತ ಯಾವುದೇ ಅಧಿಕಾರಿ, ಸಿಬ್ಬಂದಿಯನ್ನು ಅಡ್ಡಿಪಡಿಸುವಂತಿಲ್ಲ. ಆರೋಗ್ಯ ಮುಂಜಾಗ್ರತಾ ಕ್ರಮಗಳಿಗಾಗಿ ನೇಮಕವಾಗಿರುವವರನ್ನು ಬೆದರಿಸುವ ಅಥವಾ ಮಾರಕ ಅಸ್ತ್ರಗಳಿಂದ ಹಲ್ಲೆ ಮಾಡುವುದಾಗಿ ಹೇಳುವ ಪ್ರಕರಣಗಳು ಮರುಕಳಿಸಿದರೆ ವಿಪತ್ತು ನಿರ್ವಹಣಾ ಕಾಯಿದೆ 2005ರ ಸೆಕ್ಷನ್ 51, 56ರ ಪ್ರಕಾರ ಹಾಗೂ ಐ.ಪಿ.ಸಿ. ಸೆಕ್ಷನ್ 188ರ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಕಾಯಿದೆ ಉಲ್ಲಂಘಿಸುವವರ ವಿರುದ್ಧ ಜೈಲುವಾಸ ಹಾಗೂ ದಂಡ ವಿಧಿಸುವ ಅವಕಾಶವಿದ್ದು ತಕ್ಷಣವೇ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರಾದ ಡಾ. ಎಂ.ಆರ್. ರವಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ದುಡಿಯುತ್ತಿರುವ ಆರೋಗ್ಯ, ಪೊಲೀಸ್, ಕಂದಾಯ, ಆಶಾ, ಅಂಗನವಾಡಿ ಕಾರ್ಯಕರ್ತೆಯರ ರಕ್ಷಣೆ ಮಾಡುವುದು ಜಿಲ್ಲಾಡಳಿತದ ಅತ್ಯಂತ ಗುರುತರ ಹೊಣೆಗಾರಿಕೆಯಾಗಿದೆ. ಕರ್ತವ್ಯನಿರತ ಸ್ಥಳದಲ್ಲಿ ಯಾರೇ ಆಗಲಿ ಬೆದರಿಕೆ ಒಡ್ಡುವುದು ಅಥವಾ ಹಲ್ಲೆ ಮಾಡುವುದಾಗಿ ಹೇಳುವ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ತಮ್ಮ ಮೇಲಿನ ಅಧಿಕಾರಿಗಳ ಗಮನಕ್ಕೆ ತರಬೇಕು. ನಿಮ್ಮೆಲ್ಲರ ಜತೆ ಜಿಲ್ಲಾಡಳಿತ ಸದಾ ಇರುತ್ತದೆ. ಯಾವುದೇ ಗೊಡ್ಡು ಬೆದರಿಕೆಗೆ ಅಧೀರರಾಗದೆ ಧೈರ್ಯವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಯವರಾದ ಡಾ. ಎಂ.ಆರ್. ರವಿ ಅವರು ಆತ್ಮಸ್ಥೈರ್ಯ ತುಂಬಿದ್ದಾರೆ.

Latest Posts

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...

ನೀವು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಬೇಕೆ? ಇಲ್ಲಿದೆ ಅಧಿಕೃತ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ರಚಿಸಲಾದ ಟ್ರಸ್ಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಪವಿತ್ರ ನಗರದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ಗೆ ದೇಣಿಗೆ ನೀಡುವಂತೆ...

ರಾಮನಗರ: ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಬಸ್ ಸಂಚಾರ ಆರಂಭ

ರಾಮನಗರ: ಕೋವಿಡ್-19 ಹಿನ್ನಲೆಯಲ್ಲಿ ನಿಲ್ಲಿಸಲಾಗಿದ್ದ ಕನಕಪುರ-ರಾಮನಗರ-ಆದಿಚುಂಚನಗಿರಿ ಮಾರ್ಗದ ಬಸ್ ಸಂಚಾರ ಮತ್ತೆ ಪ್ರಾರಂಭಿಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ರಾಮನಗರ ಘಟಕ ವ್ಯವಸ್ಥಾಪಕ ಶೇಷುಮೂರ್ತಿ ಎಂ. ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ...

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

Don't Miss

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...

ನೀವು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಬೇಕೆ? ಇಲ್ಲಿದೆ ಅಧಿಕೃತ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ರಚಿಸಲಾದ ಟ್ರಸ್ಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಪವಿತ್ರ ನಗರದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ಗೆ ದೇಣಿಗೆ ನೀಡುವಂತೆ...

ರಾಮನಗರ: ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಬಸ್ ಸಂಚಾರ ಆರಂಭ

ರಾಮನಗರ: ಕೋವಿಡ್-19 ಹಿನ್ನಲೆಯಲ್ಲಿ ನಿಲ್ಲಿಸಲಾಗಿದ್ದ ಕನಕಪುರ-ರಾಮನಗರ-ಆದಿಚುಂಚನಗಿರಿ ಮಾರ್ಗದ ಬಸ್ ಸಂಚಾರ ಮತ್ತೆ ಪ್ರಾರಂಭಿಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ರಾಮನಗರ ಘಟಕ ವ್ಯವಸ್ಥಾಪಕ ಶೇಷುಮೂರ್ತಿ ಎಂ. ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ...
error: Content is protected !!