Latest Posts

ಸಿದ್ದರಾಮಯ್ಯ ಬೇಗ ಗುಣಮುಖರಾಗಲೆಂದು ಬನಶಂಕರಿದೇವಿಗೆ ವಿಶೇಷ ಪೂಜೆ

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಮತಕ್ಷೇತ್ರದ ಶಾಸಕ ಸಿದ್ದರಾಮಯ್ಯನವರು ಕೊರೋನಾದಿಂದ ಶೀಘ್ರ ಗುಣಮುಖವಾಗಲಿ ಎಂದು ಬಾದಾಮಿಯ ಶಕ್ತಿ ದೇವತೆ ಬನಶಂಕರಿ ದೇವಿಗೆ ಬಾದಾಮಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರ ನೇತ್ರತ್ವದಲ್ಲಿ ವಿಶೇಷ...

ಉಡುಪಿ: ಮೂರು ದಿನಗಳಿಂದ ಉತ್ತಮ ಮಳೆ: 24 ತಾಸುಗಳಲ್ಲಿ ಸರಾಸರಿ 68 ಮಿ.ಮೀ. ವರ್ಷಧಾರೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಂಗಳವಾರವೂ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆ ದಾಖಲಾಗಿದೆ. ಇದೇ...

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದ ಶಿಲೆಯನ್ನು ಅಯೋಧ್ಯೆಗೆ ತಲುಪಿಸಿದ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಉಡುಪಿ: ಹನುಮನುದಿಸಿದ ನಾಡು ಕರ್ನಾಟಕದಿಂದ ಅಂಜನಾದ್ರಿ ಬೆಟ್ಟದ ಶಿಲೆ ಶ್ರೀರಾಮ ಅವತರಿಸಿದ ಕ್ಷೇತ್ರ ಧರ್ಮ ನಗರಿ ಅಯೋಧ್ಯೆಗೆ ತಲುಪಿದೆ. ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀರಾಮ ಸೇನೆ ವತಿಯಿಂದ ತಮಗೆ ಹಸ್ತಾಂತರಿಸಿದ...

ಕೊರೋನಾ ವೈರಸ್ ಗೆ ಮದ್ದು : ಗುಜರಾತ್ ವಿಜ್ಞಾನಿಗಳಿಂದ ಮಹತ್ವದ ಸಾಧನೆ

sharing is caring...!

ಅಹಮ್ಮದಾಬಾದ್: ಕೊರೋನಾ ವೈರಸ್ ಗೆ ಮದ್ದು ಕಂಡುಹಿಡಿಯುವ ನಿಟ್ಟಿನಲ್ಲಿ ಗುಜರಾತ್ ನ ವಿಜ್ಞಾನಿಗಳು ಮಹತ್ವದ ಯಶಸ್ಸು ಸಾಸಿದ್ದಾರೆ.
ಕೊರೋನಾ ವೈರಾಣು ಕೋವಿಡ್-19 ರ ಜಿನೋಮ್ ಸೀಕ್ವೆನ್ಸ್ (ವಂಶವಾಹಿ ಗುಚ್ಛ)ನ್ನು ಡಿಕೋಡ್ ಮಾಡುವಲ್ಲಿ ಈ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಇದು ವೈರಾಣುಗಳ ನಿರ್ದಿಷ್ಟ ಗುಣಲಕ್ಷಣಗಳನ್ನು ನಿರ್ಧರಿಸುತ್ತದೆ. ಇದನ್ನು ಡಿಕೋಡ್ ಮಾಡುವುದರಿಂದ ವೈರಾಣುವಿನ ಮೂಲ ತಿಳಿದು ಸೂಕ್ತ ಲಸಿಕೆ ಅಥವಾ ಚಿಕಿತ್ಸಾ ವಿಧಾನವನ್ನು ಕಂಡುಕೊಳ್ಳಲು ಸಾಧ್ಯವಾಗಲಿದೆ.
ಗುಜರಾತ್ ನ ಬಯೋಟೆಕ್ನಾಲಜಿ ಸಂಶೋಧನಾ ಕೇಂದ್ರ (ಜಿಬಿಆರ್ ಸಿ) ದ ವಿಜ್ಞಾನಿಗಳು ಜೀನೋಮ್ ಸೀಕ್ವೆನ್ಸ್ ಡಿಕೋಡ್ ಮಾಡುವಲ್ಲಿ ಯಶಸ್ವಿಯಾಗಿದ್ದು, ಇದು ದೇಶದಲ್ಲೇ ಮೊದಲ ಅತ್ಯಂತ ಮಹತ್ವದ ಪ್ರಯೋಗವೆನಿಸಿದೆ. ಈ ಬಗ್ಗೆ ಗುಜರಾತ್ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮೂಲಕ ವಿಜ್ಞಾನಿಗಳ ಸಾಧನೆಯನ್ನು ಅಭಿನಂದಿಸಿದೆ.
ಈ ನಡುವೆ ಕೇಂದ್ರ ಸರಕಾರದ ಒಡೆತನದ ಅಧ್ಯಯನ ಸಂಸ್ಥೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರೀಸರ್ಚ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ (ಸಿಎಸ್‌ಐಆರ್ -ಐಐಸಿಟಿ) ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರೀಸರ್ಚ್(ಐಸಿಎಂಆರ್) ಮತ್ತು ಔಷಧ ಕಂಪೆನಿ ಸಿಪ್ಲಾ ಜೊತೆಗೂಡಿ ದೇಶೀಯವಾಗಿ ಕೊರೋನಾ ಆಂಟಿ ವೈರಲ್ ಔಷ ಶೋಧದ ಯತ್ನದಲ್ಲಿ ಮಹತ್ವದ ಸಾಧನೆ ಮಾಡಿದೆ.
ಇದರಂತೆ, ಆಕ್ಟಿವ್ ಫಾರ್ಮಾಸ್ಯುಟಿಕಲ್ ಇಂಗ್ರಿಡಿಯಂಟ್ (ಎಪಿಐ)ಎಂಬ ಪೇಟೆಂಟನ್ನು ತಯಾರಿಸಿದ್ದು, ಫವಿಪಿರಾವಿರ್ ಎಂದು ಅದಕ್ಕೆ ಹೆಸರಿಡಲಾಗಿದೆ.ಹಾಗೆಯೇ ಸಿಪ್ಲಾ ಕಂಪೆನಿ ತಯಾರಿಸಿರುವ ಆಕ್ಟಿವ್ ಫಾರ್ಮಾಸ್ಯುಟಿಕಲ್ ಇಂಗ್ರೀಡಿಯಂಟ್‌ಗೆ ಅಬಿಡಾಲ್ ಎಂದು ಹೆಸರಿಡಲಾಗಿದೆ. ಭಾರತೀಯ ಔಷಧ ನಿಯಂತ್ರಣ ಪ್ರಾಕಾರ(ಡಿಸಿಎ)ದ ಒಪ್ಪಿಗೆಗೆ ಕಳುಹಿಸಲಾಗಿದ್ದು, ಅಂತಿಮ ಪರೀಕ್ಷೆಗಾಗಿ ಕಾಯಲಾಗುತ್ತಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿಯವರ ಸಲಹೆ ಮೇರೆಗೆ ಕೇಂದ್ರ ಆರೋಗ್ಯ ಸಚಿವಾಲಯವು ಅತಿ ಶೀಘ್ರವಾಗಿ ಈ ಪೇಟೆಂಟನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತಿದೆ.

Latest Posts

ಸಿದ್ದರಾಮಯ್ಯ ಬೇಗ ಗುಣಮುಖರಾಗಲೆಂದು ಬನಶಂಕರಿದೇವಿಗೆ ವಿಶೇಷ ಪೂಜೆ

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಮತಕ್ಷೇತ್ರದ ಶಾಸಕ ಸಿದ್ದರಾಮಯ್ಯನವರು ಕೊರೋನಾದಿಂದ ಶೀಘ್ರ ಗುಣಮುಖವಾಗಲಿ ಎಂದು ಬಾದಾಮಿಯ ಶಕ್ತಿ ದೇವತೆ ಬನಶಂಕರಿ ದೇವಿಗೆ ಬಾದಾಮಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರ ನೇತ್ರತ್ವದಲ್ಲಿ ವಿಶೇಷ...

ಉಡುಪಿ: ಮೂರು ದಿನಗಳಿಂದ ಉತ್ತಮ ಮಳೆ: 24 ತಾಸುಗಳಲ್ಲಿ ಸರಾಸರಿ 68 ಮಿ.ಮೀ. ವರ್ಷಧಾರೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಂಗಳವಾರವೂ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆ ದಾಖಲಾಗಿದೆ. ಇದೇ...

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದ ಶಿಲೆಯನ್ನು ಅಯೋಧ್ಯೆಗೆ ತಲುಪಿಸಿದ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಉಡುಪಿ: ಹನುಮನುದಿಸಿದ ನಾಡು ಕರ್ನಾಟಕದಿಂದ ಅಂಜನಾದ್ರಿ ಬೆಟ್ಟದ ಶಿಲೆ ಶ್ರೀರಾಮ ಅವತರಿಸಿದ ಕ್ಷೇತ್ರ ಧರ್ಮ ನಗರಿ ಅಯೋಧ್ಯೆಗೆ ತಲುಪಿದೆ. ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀರಾಮ ಸೇನೆ ವತಿಯಿಂದ ತಮಗೆ ಹಸ್ತಾಂತರಿಸಿದ...

ವಿಜ್ಞಾನ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ : ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವಾಬ್  ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....

Don't Miss

ಸಿದ್ದರಾಮಯ್ಯ ಬೇಗ ಗುಣಮುಖರಾಗಲೆಂದು ಬನಶಂಕರಿದೇವಿಗೆ ವಿಶೇಷ ಪೂಜೆ

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಮತಕ್ಷೇತ್ರದ ಶಾಸಕ ಸಿದ್ದರಾಮಯ್ಯನವರು ಕೊರೋನಾದಿಂದ ಶೀಘ್ರ ಗುಣಮುಖವಾಗಲಿ ಎಂದು ಬಾದಾಮಿಯ ಶಕ್ತಿ ದೇವತೆ ಬನಶಂಕರಿ ದೇವಿಗೆ ಬಾದಾಮಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರ ನೇತ್ರತ್ವದಲ್ಲಿ ವಿಶೇಷ...

ಉಡುಪಿ: ಮೂರು ದಿನಗಳಿಂದ ಉತ್ತಮ ಮಳೆ: 24 ತಾಸುಗಳಲ್ಲಿ ಸರಾಸರಿ 68 ಮಿ.ಮೀ. ವರ್ಷಧಾರೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಂಗಳವಾರವೂ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆ ದಾಖಲಾಗಿದೆ. ಇದೇ...

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದ ಶಿಲೆಯನ್ನು ಅಯೋಧ್ಯೆಗೆ ತಲುಪಿಸಿದ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಉಡುಪಿ: ಹನುಮನುದಿಸಿದ ನಾಡು ಕರ್ನಾಟಕದಿಂದ ಅಂಜನಾದ್ರಿ ಬೆಟ್ಟದ ಶಿಲೆ ಶ್ರೀರಾಮ ಅವತರಿಸಿದ ಕ್ಷೇತ್ರ ಧರ್ಮ ನಗರಿ ಅಯೋಧ್ಯೆಗೆ ತಲುಪಿದೆ. ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀರಾಮ ಸೇನೆ ವತಿಯಿಂದ ತಮಗೆ ಹಸ್ತಾಂತರಿಸಿದ...
error: Content is protected !!