Thursday, June 30, 2022

Latest Posts

ಕೊರೋನಾ ಸೋಂಕಿಗೆ ಬಲಿಯಾದ ಮಾಜಿ ಕ್ರಿಕೆಟಿಗ, ಉತ್ತರ ಪ್ರದೇಶದ ಸಚಿವ ಚೇತನ್​ ಚೌಹಾಣ್​

ನವದೆಹಲಿ: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟಿಗ ಹಾಗೂ ಉತ್ತರ ಪ್ರದೇಶದ ಸಚಿವ ಚೇತನ್​ ಚೌಹಾಣ್​ (73) ಮೃತಪಟ್ಟಿದ್ದಾರೆ.
ಚೇತನ್​ ಚೌಹಾಣ್ ಕೊರೋನಾ ಸೋಂಕಿನ ಕಾರಣಕ್ಕೆ ಸಂಜಯ್​ ಗಾಂಧಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss