Latest Posts

ಮಳೆಗಾಲದ ಸಿಂಪಲ್ ಸಿಹಿ ರೆಸಿಪಿ: ಕ್ಯಾರೆಟ್ ಖೀರ್

ಕ್ಯಾರೆಟ್ ಆಲ್ ಮೋಸ್ಟ್ ಎಲ್ಲರ ಮನೆಯಲ್ಲಿಯೂ ಇದ್ದೇ ಇರುತ್ತದೆ. ನಿಮಗೆ ಹೊಸ ರುಚಿ ಟ್ರೈ ಮಾಡಬೇಕು ಎಂದೆನಿಸಿದಾಗ ಈ ಕ್ಯಾರೆಟ್ ಖೀರ್ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯದ ದೃಷ್ಟಿಯಿಂದಲೂ ಬಹಳ ಒಳ್ಳೆಯದು. ಮತ್ತು...

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾದರೆ ತುಳಸಿದಾಸಪ್ಪ ಮಹಿಳಾ- ಮಕ್ಕಳ ಆಸ್ಪತ್ರೆಯನ್ನು 2ನೇ ಕೋವಿಡ್ ಆಸ್ಪತ್ರೆಯಾಗಿ ಬಳಸಲು ನಿರ್ಧಾರ: ಸಂಸದ ಪ್ರತಾಪಸಿಂಹ

sharing is caring...!

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ 2ನೇ ಕೋವಿಡ್ ಆಸ್ಪತ್ರೆ ಆರಂಭಕ್ಕೆ ಸಜ್ಜುಗೊಳಿಸಲಾಗಿದೆ. ಮೈಸೂರಿನ ಕೃಷ್ಣಮೂರ್ತಿಪುರಂನ ತುಳಸಿದಾಸಪ್ಪ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತುಳಸಿದಾಸಪ್ಪ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಕೋವಿಡ್ 19ನೇ ಆಸ್ಪತ್ರೆಯನ್ನಾಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಈ ಹಿನ್ನಲೆಯಲ್ಲಿ ಶನಿವಾರ ನೂತನ ಆಸ್ಪತ್ರೆಗೆ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲಿಸಿದ ಸಂಸದ ಪ್ರತಾಪ್‌ಸಿಂಹ ಮಾತನಾಡಿ,
ಮೈಸೂರಿನಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕೆಆರ್‌ಎಸ್ ರಸ್ತೆಯಲ್ಲಿರುವ ಕೋವಿಡ್-೧೯ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾದರೆ, ನೂತನವಾಗಿ ಕಟ್ಟುತ್ತಿರುವ ತುಳಸಿದಾಸಪ್ಪ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ೨ನೇ ಕೋವಿಡ್ ಆಸ್ಪತ್ರೆಯನ್ನಾಗಿ ಬಳಸಿಕೊಳ್ಳಲಾಗುವುದು. ಸೋಂಕಿತರಿಗೆ ಚಿಕಿತ್ಸೆ ನೀಡಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಕೋವಿಡ್-೧೯ ಆಸ್ಪತ್ರೆಗೆ ಬೇಕಾಗುವಂತಹ ಪರಿಕರಗಳನ್ನು ಸಿದ್ಧಪಡಿಸಲಾಗುತ್ತಿದೆ. ಈ ನೂತನ ಆಸ್ಪತ್ರೆ ಜನವಸತಿ ಪ್ರದೇಶದಲ್ಲಿ ಇರುವುದರಿಂದ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲಾಗುವುದು. ಮುಂಬೈ ಹಾಗೂ ದೆಹಲಿಯಲ್ಲಿ ಜನವಸತಿ ಪ್ರದೇಶಗಳಲ್ಲಿ ಕೋವಿಡ್-೧೯ ಆಸ್ಪತ್ರೆಗಳಿವೆ. ಅಲ್ಲಿ ಜನರಿಗೆ ತೊಂದರೆಯಾಗಿಲ್ಲವೆoದು ಸಮರ್ಥಿಸಿಕೊಂಡರು.
ದಿಶಾ ಕಮೀಟಿ ಮೀಟಿಂಗ್‌ನಲ್ಲಿ ಕೇಂದ್ರ ಸರ್ಕಾರ ಯೋಜನೆಗಳ ಪರಾಮರ್ಶೆ ನಡೆಯಿತು. ಆ ಸಂದರ್ಭ ಈ ಎಂಸಿಎಚ್ ಕೂಡ ಚರ್ಚೆಗೆ ಬಂತು. ನರೇಂದ್ರ ಮೋದಿಯವರ ಸರ್ಕಾರ 2017ರಲ್ಲಿ ಮೈಸೂರಿಗೆ ೨೦ಕೋಟಿ ರೂ.ವೆಚ್ಚದಲ್ಲಿ ಒಂದು ಎಂಸಿಹೆಚ್ ಹಾಗೂ ಹುಣಸೂರಿಗೆ 18ಕೋಟಿ ರೂ.ವೆಚ್ಚದಲ್ಲಿ ಒಂದು ಎಂಸಿಹೆಚ್‌ನ್ನು ಮಂಜೂರು ಮಾಡಿತ್ತು. ಅದರ ಕಾಮಗಾರಿ ಕೂಡ ತ್ವರಿತವಾಗಿ ನಡೆದಿದೆ. ಆದರೆ ಇವತ್ತು ಇಡೀ ಮೈಸೂರು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ನಮಗೆ ಇನ್ನೂ ಹೆಚ್ಚುವರಿ ಆಸ್ಪತ್ರೆಗಳು ವೆಂಟಿಲೇಟರ್ ಗಳು ಬೇಕಾಗತ್ತೆ, ಹಾಗಾಗಿ ನಮ್ಮ ಈ ಒಂದು ತಾಯಿ ಮತ್ತು ಮಗುವಿನ ಆಸ್ಪತ್ರೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ, ಸೆಕೆಂಡ್ ಕೋವಿಡ್ ಆಸ್ಪತ್ರೆಯಾಗಿ ಮಾಡಿಕೊಳ್ಳಬೇಕೆಂಬ ಉದ್ದೇಶದಿಂದ ಅದರ ಕಾಮಗಾರಿಯ ವೀಕ್ಷಣೆ ಮಾಡಿದ್ದೇನೆ ಎಂದರು.
100ಬೆಡ್ ಹಾಸ್ಪಿಟಲ್ ಇದು. ಕಾಮಗಾರಿ ಗುಣಮಟ್ಟದಿಂದ ಬಹಳ ಚೆನ್ನಾಗಿ ನಡೆದಿದೆ. ಇನ್ನು ಒಂದೂವರೆ ತಿಂಗಳು ಶ್ರಮಪಟ್ಟರೆ ಆಸ್ಪತ್ರೆ ಕಾಮಗಾರಿ ಮುಗಿಯತ್ತೆ. ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾದ ಸಂದರ್ಭ 2ನೇ ಕೋವಿಡ್ ಆಸ್ಪತ್ರೆಯಾಗಿ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದರು. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹೆಚ್.ಡಿ.ಕೋಟೆಗಳಲ್ಲಿ ಮುಂದಿನ ದಿನಗಳಲ್ಲಿಯೂ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಿಸುವ ಕುರಿತು ಕೇಳಿದ್ದೇನೆ ಎಂದು ಹೇಳಿದರು.

Latest Posts

ಮಳೆಗಾಲದ ಸಿಂಪಲ್ ಸಿಹಿ ರೆಸಿಪಿ: ಕ್ಯಾರೆಟ್ ಖೀರ್

ಕ್ಯಾರೆಟ್ ಆಲ್ ಮೋಸ್ಟ್ ಎಲ್ಲರ ಮನೆಯಲ್ಲಿಯೂ ಇದ್ದೇ ಇರುತ್ತದೆ. ನಿಮಗೆ ಹೊಸ ರುಚಿ ಟ್ರೈ ಮಾಡಬೇಕು ಎಂದೆನಿಸಿದಾಗ ಈ ಕ್ಯಾರೆಟ್ ಖೀರ್ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯದ ದೃಷ್ಟಿಯಿಂದಲೂ ಬಹಳ ಒಳ್ಳೆಯದು. ಮತ್ತು...

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

Don't Miss

ಮಳೆಗಾಲದ ಸಿಂಪಲ್ ಸಿಹಿ ರೆಸಿಪಿ: ಕ್ಯಾರೆಟ್ ಖೀರ್

ಕ್ಯಾರೆಟ್ ಆಲ್ ಮೋಸ್ಟ್ ಎಲ್ಲರ ಮನೆಯಲ್ಲಿಯೂ ಇದ್ದೇ ಇರುತ್ತದೆ. ನಿಮಗೆ ಹೊಸ ರುಚಿ ಟ್ರೈ ಮಾಡಬೇಕು ಎಂದೆನಿಸಿದಾಗ ಈ ಕ್ಯಾರೆಟ್ ಖೀರ್ ಮಾಡಿಕೊಂಡು ಸವಿಯಿರಿ. ಇದು ಆರೋಗ್ಯದ ದೃಷ್ಟಿಯಿಂದಲೂ ಬಹಳ ಒಳ್ಳೆಯದು. ಮತ್ತು...

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...
error: Content is protected !!