Wednesday, June 29, 2022

Latest Posts

ಕೊರೋನಾ ಸೋಂಕು: ರಾಜ್ಯದಲ್ಲಿ 23 ಮಂದಿ ಬಲಿ

ದಾವಣಗೆರೆ: ಗ್ರೀನ್ ಜೋನ್ ನಲ್ಲಿದ್ದ ಬೆಣ್ಣೆ ನಗರಿಯಲ್ಲಿ ಕೊರೋನಾ ಸೋಂಕಿಗೆ 69 ವರ್ಷದ ವೃದ್ಧ ಬಲಿಯಾಗಿದ್ದಾರೆ.

ಮೂರು ದಿನಗಳಿಂದ ಉಸಿರಾಟದ ಸಮಸ್ಯರಯಿಂದ ಬಳಲುತ್ತಿದ್ದ ಅವರು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಕೊರೋನಾ ಸೋಂಕಿನಿಂದ ಪಿ.556 ಸಾನ್ನಪ್ಪಿದ್ದಾರೆ. ಇದರಿಂದ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

ಪಿ.556 ಸೋಂಕಿತನಿಂದ ತನ್ನ ಕುಟುಂಬದ 5 ಮಂದಿಗೆ ಸೋಂಕು ತಗುಲಿದ್ದು, ಇದೀಗ ಅವರೆಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss