Sunday, August 14, 2022

Latest Posts

ಕೊರೋನಾ ಹೆಚ್ಚಳ: ಮಹಾರಾಷ್ಟ್ರದಲ್ಲಿ ಅ.31 ರವರೆಗೆ ಲಾಕ್ ಡೌನ್ ವಿಸ್ತರಣೆ

ಮುಂಬೈ: ಕೊರೋನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಮಹಾರಾಷ್ಟ್ರ ರಾಜ್ಯಾದ್ಯಂತ ಅ.31 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಅಕ್ಟೋಬರ್ 5 ರಿಂದ ಹೋಟೆಲ್, ಫುಡ್ ಕೋರ್ಟ್, ರೆಸ್ಟೋರೆಂಟ್ ಹಾಗೂ ಬಾರ್ ಗಳು ಶೇ.50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.
ಮಹಾರಾಷ್ಟ್ರದಲ್ಲಿ ಇದುವರೆಗೆ 2,60,789 ಪ್ರಕರಣ ದಾಖಲಾಗಿದ್ದು, ಇದುವರೆಗೆ 36,181 ಜನರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss