Tuesday, November 24, 2020

Latest Posts

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಕೊರೋನಾ ಹೋಗಲಾಡಿಸಿ ನಾಡಿಗೆ ದೇವತೆಗಳು ಶ್ರೇಯೋಭಿವೃದ್ಧಿ ನೀಡಲಿ: ಜಿಲ್ಲಾ ಉಸ್ತುವಾರಿ ವಿ.ಸೋಮಣ್ಣ

ಮಡಿಕೇರಿ : 150 ವರ್ಷಗಳಿಗೂ ಅಧಿಕ ವರ್ಷಗಳ ಐತಿಹಾಸಿಕ ಹಿನ್ನೆಲೆ ಹೊಂದಿರುವ ಮಡಿಕೇರಿ ದಸರಾದ ಸಾಂಪ್ರದಾಯಿಕ ಪೂಜಾ ವಿಧಿಗಳನ್ನು ಇಂದಿಗೂ ಮುಂದುವರಿಸಿಕೊಂಡು ಹೋಗುತ್ತಿರುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಭಿಪ್ರಾಯಪಟ್ಟರು.
ಮೊದಲ ಬಾರಿಗೆ ಮಡಿಕೇರಿಯ ಕರಗ ಪ್ರಾರಂಭೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲನೇ ಬಾರಿಗೆ ಮಡಿಕೇರಿಯ ಕರಗ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸಂತಸ ತಂದಿದೆ. ರಾಜರ ಕಾಲದಲ್ಲಿ ಆಚರಣೆಗೆ ಬಂದು 150 ವರ್ಷಕ್ಕೂ ಮೇಲ್ಪಟ್ಟ ಐತಿಹಾಸಿಕ ಹಿನ್ನೆಲೆ ಹೊಂದಿರುವ ಮಡಿಕೇರಿ ದಸರಾ ಆಚರಣೆಯನ್ನು ಈ ಬಾರಿ ಕೋವಿಡ್ ಹಿನ್ನೆಲೆ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ. ಮಹಾಮಾರಿ ಕೋವಿಡ್ ಸೋಂಕನ್ನು ಹೋಗಲಾಡಿಸಿ ದೇಶ ಮತ್ತು ರಾಜ್ಯದ ಸರಕಾರಗಳು ಜನರ ಭಾವನೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವ ಶಕ್ತಿಯನ್ನು ಆ ಮಾತೆ ಕರುಣಿಸಲಿ ಎಂದು ಆಶಿಸಿದರು.
ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು, ಮಡಿಕೇರಿ ದಸರಾಗೆ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಇದೆ. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ದಸರಾ ಆಚರಿಸಲಾಗುತ್ತಿದೆ. ಕೊರೋನಾ ಹೋಗಲಾಡಿಸಿ ನಾಡಿಗೆ ದೇವತೆಗಳು ಶ್ರೇಯೋಭಿವೃದ್ಧಿ ನೀಡಲಿ ಎಂದು ಪ್ರಾರ್ಥಿಸಿದರು.
ಶ್ರೀ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಕರಗವನ್ನು ಚಾಮಿ, ದಂಡಿನ ಮಾರಿಯಮ್ಮ ಕರಗವನ್ನು ಉಮೇಶ್, ಕೋಟೆ ಮಾರಿಯಮ್ಮ ದೇವಾಲಯದ ಕರಗನ್ನು ಉಮೇಶ್ ಸುಬ್ರಮಣಿ ಹಾಗೂ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಕರಗವನ್ನು ನವೀನ್ ಪೂಜಾರಿ ಹೊತ್ತು ಸಾಗಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿ.ಇ.ಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಧಿಕಾರಿ ಕ್ಷಮಾ ಮಿಶ್ರಾ, ಡಿಸಿಎಫ್ ಪ್ರಭಾಕರನ್, ಉಪವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡೂ, ಡಿವೈಎಸ್ಪಿ ದಿನೇಶ್ ಕುಮಾರ್, ದಸರಾ ಸಮಿತಿ ಕಾರ್ಯಧ್ಯಕ್ಷ ರಾಬಿನ್ ದೇವಯ್ಯ, ಪೌರಾಯುಕ್ತ ರಾಮ್‍ದಾಸ್, ನಾನಾ ಸಮಿತಿಯ ಅಧ್ಯಕ್ಷರು, ಸದಸ್ಯರು ಇತರರು ಇದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

Don't Miss

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...
error: Content is protected !!