Tuesday, September 22, 2020
Tuesday, September 22, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕೊವಾಕ್ಸಿನ್ ಮಾನವ ಪ್ರಯೋಗ ಹಂತಕ್ಕೆ: ಪಿಡುಗಿನ ಅಂತ್ಯದ ಆರಂಭ ಎಂದ ಕೇಂದ್ರ

sharing is caring...!

ಹೊಸದಿಲ್ಲಿ: ಕೋವಿಡ್-೧೯ಕ್ಕಾಗಿ ಲಸಿಕೆಯೊಂದನ್ನು ಅಭಿವೃದ್ಧಿಪಡಿಸುವತ್ತ ಮಹತ್ವದ ಹೆಜ್ಜೆಯಿಟ್ಟಿರುವ ಭಾರತವು , ಇದೀಗ ಮಾನವರ ಮೇಲೆ ಪ್ರಯೋಗದ ಹಂತಕ್ಕೆ ದೇಶ ಪ್ರವೇಶಿಸಿರುವುದು ಕೊರೋನಾ ಸೋಂಕು ಪಿಡುಗಿನ “ಅಂತ್ಯದ ಆರಂಭ “ಎಂಬುದಾಗಿ ಕೇಂದ್ರ ಸರಕಾರ ಹೇಳಿದೆ.
ಹೈದರಾಬಾದ್ ಮೂಲಕ ಭಾರತ್ ಬಯೋಟೆಕ್ ಇಂಟರ್‌ನ್ಯಾಷನಲ್ ಲಿಮಿಟೆಡ್(ಬಿಬಿಐಎಲ್) ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್‌ಐವಿ)ಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಎಂಬ ಲಸಿಕೆಯನ್ನು ಮಾನವರ ಮೇಲೆ ಚಿಕಿತ್ಸೆಗೆ ಪ್ರಯೋಗಿಸಲು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅವರಿಂದ ಅನುಮತಿ ಲಭಿಸಿದೆ.
ಕೊವಾಕ್ಸಿನ್ ಮತ್ತು ಝೈಕೋವ್-ಡಿ ಲಸಿಕೆಗೆ ಮಾನವ ಪ್ರಯೋಗಕ್ಕೆ ಅನುಮತಿ ಲಭಿಸಿರುವುದು ಕೋವಿಡ್-೧೯ರ ಕಾರ್ಗತ್ತಲ ಮಂಕಿನಲ್ಲೊಂದು ಬೆಳ್ಳಿರೇಖೆ ಎಂಬುದಾಗಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ತಿಳಿಸಿದೆ. ಸಂಬಂಸಿದ ಪ್ರಾಕಾರದಿಂದ ಅನುಮತಿ ಲಭಿಸಿರುವುದು ಪಿಡುಗಿನ “ಅಂತ್ಯದ ಆರಂಭ”ಎಂಬುದಾಗಿ ಅದು ಹೇಳಿದೆ.ಕೊವಾಕ್ಸಿನ್ ಗೆ ಆ.೧೫ರೊಳಗೆ ಎಲ್ಲ ಕ್ಲಿನಿಕಲ್ ಪ್ರಯೋಗಗಳನ್ನು ಪೂರ್ಣಗೊಳಿಸುವಂತೆ ಐಸಿಎಂಆರ್ ಈಗಾಗಲೇ ಸೂಚಿಸಿದೆ.
ಇದಲ್ಲದೆ , ಕಾಡಿಲಾ ಹೆಲ್ತ್‌ಕೇರ್ ಲಿಮಿಟೆಡ್‌ನ ಅಂಗವಾದ ಝೈಡಸ್ ಕೂಡಾ ತಾನು ಮಾನವ ಪ್ರಯೋಗಕ್ಕೆ ಅನುಮತಿ ಪಡೆದುಕೊಂಡಿರುವುದಾಗಿ ಹೇಳಿದೆ. ಜಾಗತಿಕವಾಗಿ ೧೪೦ಸಂಸ್ಥೆಗಳ ಪೈಕಿ ೧೧ಸಂಸ್ಥೆಗಳ ಲಸಿಕೆ ಮಾನವ ಪ್ರಯೋಗದ ಹಂತಕ್ಕೆ ಬಂದಿವೆ. ಕೋವಿಡ್-೧೯ಪಿಡುಗಿನ ವಿರುದ್ಧ ಲಸಿಕೆ ಶೋಧದ ಜಾಗತಿಕ ಪ್ರಯತ್ನಗಳಲ್ಲಿ ಭಾರತದ ಮಹತ್ವದ ಪಾತ್ರವನ್ನು ಒತ್ತಿ ಹೇಳಿದ ಸಚಿವಾಲಯವು,ಭಾರತವು ಈ ಮೂಲಕ ವಿಶ್ವದ ಒಂದು ಮಹತ್ವದ ಲಸಿಕೆ ತಯಾರಿಕೆ ಹಬ್ ಆಗಿ ಮೂಡಿಬಂದಂತಾಗಿದೆ.ಭಾರತೀಯ ಉತ್ಪಾದಕರು ಯುನಿಸೆಫ್‌ಗೆ ಪೂರೈಸುವ ಲಸಿಕೆಗಳ ಶೇ.೬೦ರಷ್ಟು ಭಾಗವನ್ನು ಪೂರೈಸುತ್ತಿದ್ದಾರೆ.ಇದೀಗ ಕೋವಿಡ್ ವಿಷಯದಲ್ಲೂ ಅವರು ಭಾರತವನ್ನು ಅವಲಂಬಿಸಿದ್ದಾರೆ ಎಂದು ಅದು ಬೊಟ್ಟು ಮಾಡಿದೆ.
ವಿಶ್ವದ ಎರಡು ಪ್ರಮುಖ ಸಂಸ್ಥೆಗಳು ಕೋವಿಡ್ ಲಸಿಕೆ ಉತ್ಪಾದನೆಗಾಗಿ ಭಾರತೀಯ ಉತ್ಪಾದಕರ ಜೊತೆಗೆ ಒಪ್ಪಂದ ಮಾಡಿಕೊಂಡಿರುವುದನ್ನೂ ಸರಕಾರ ಉಲ್ಲೇಖಿಸಿದೆ.ಎಝಡ್‌ಡಿ ೧೨೨೨ನ್ನು ಅಭಿವೃದ್ಧಿಪಡಿಸಿದ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಜೆನ್ನರ್ ಇನ್‌ಸ್ಟಿಟ್ಯೂಟ್ ಆಸ್ಟ್ರಾ ಜೆನೆಕಾ ಮತ್ತು ಅಮೆರಿಕದ ಆರೋಗ್ಯ ಸಂಶೋಧನಾ ಸಂಸ್ಥೆ ಕೈಸರ್ ಪರ್ಮನೆಂಟ್‌ಅಭಿವೃದ್ಧಿಪಡಿಸಿದ ಎಂಆರ್‌ಎನ್‌ಎ-೧೨೭೩ನ್ನು ಉತ್ಪಾದಿಸಲು ಭಾರತೀಯ ಉತ್ಪಾದಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!