Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕೊವಿಡ್ -19: ಆ.31ರವರಗೆ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನ ನಿಷೇಧ

sharing is caring...!

ಕೊಪ್ಪಳ: ಕೋವಿಡ್-19 ಹಿನ್ನೆಲೆ ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್-19 ಹರಡದಂತೆ ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯ ಕಾಪಾಡುವುದಕ್ಕೆ ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿಯ ಜಿಲ್ಲೆಯ ಸುಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ತಾಲ್ಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ಆಗಸ್ಟ್. 31 ರವರೆಗೆ ನಿಷೇಧಿಸಿ ಆದೇಶ ಹೋರಡಿಸಲಾಗಿದೆ.
ಈ ಆದೇಶದನ್ವಯ ದೇವಸ್ಥಾನದ ಆಡಳಿತ ಮಂಡಳಿಯವರು ದೇವಸ್ಥಾನದಲ್ಲಿ ನಡೆಯುವ ದಿನನಿತ್ಯದ ಧಾರ್ಮಿಕ ವಿಧಿ ವಿಧಾನಗಳನ್ನು ಹಾಗೂ ಎಲ್ಲಾ ಮುಂಜಾಗೃತಾ ಕ್ರಮವನ್ನು ವಹಿಸಿ ನಡೆಸುವ ಷರತ್ತಿಗೊಳಪಟ್ಟು ವಿನಾಯಿತಿ ನೀಡಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕ್ರಮ ಜರುಗಿಸಲಾಗುವುದು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!