Tuesday, October 27, 2020
Tuesday, October 27, 2020

Latest Posts

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಕೋಕಂ( ಪುನರ್ಪುಳಿ) ಜ್ಯೂಸ್ ಕುಡಿದಿದ್ದೀರಾ? ಇದನ್ನು ಕುಡಿಯುವುದರಿಂದ ಆಗುವ ಲಾಭಗಳ ಬಗ್ಗೆ ತಿಳಿದರೆ ಆಶ್ಚರ್ಯಪಡುತ್ತೀರಿ..

ಕೋಕಂ ಜ್ಯೂಸ್ ಕುಡಿದಿದ್ದೀರಾ? ಇದರಷ್ಟು ಟೇಸ್ಟಿ ಜ್ಯೂಸ್ ನೀವೆಲ್ಲೂ ಕುಡಿದಿರಲಿಕ್ಕಲ್ಲ. ಪುನರ್ಪುಳಿ ಹಣ್ಣಿನ ಈ ಜ್ಯೂಸ್ ಕುಡಿಯಲು ಬಹಳ ಟೇಸ್ಟಿ. ಈ ಹಣ್ಣಿನಿಂದ ಎಷ್ಟೆಲ್ಲಾ ಉಪಯೋಗಗಳಿವೆ. ಇದನ್ನು ಸೇವಿಸುವುದರಿಂದ ಆಗುವ ಲಾಭಗಳ ಬಗ್ಗೆ ಕೇಳಿ..

  • ಹೃದಯಕ್ಕೆ ಒಳ್ಳೆಯದು: ಇತ್ತೀಚೆಗೆ ಹಾರ್ಟ್ ಅಟ್ಯಾಕ್ ಎಲ್ಲರಿಗೂ ಬರುತ್ತದೆ. ಹೃದಯ ಸಂಬಂಧಿ ಕಾಯಿಲೆಗಳಿಂದ ದೂರ ಇರಲು ಕೋಕಂ ಜ್ಯೂಸ್ ಕುಡಿಯಿರಿ.
  • ಕ್ಯಾನ್ಸರ್ ವಿರುದ್ಧ ಹೋರಾಟ: ಕೋಕಂ ಜ್ಯೂಸ್ ಕುಡಿಯುವುದರಿಂದ ಕ್ಯಾನ್ಸರ್ ಸೆಲ್ಸ್ ಗ್ರೋಥ್ ತಡೆಯುತ್ತದೆ. ಹೆಣ್ಣುಮಕ್ಕಳಲ್ಲಿ ಬ್ರೆಸ್ಟ್ ಕ್ಯಾನ್ಸರ್ ತಡೆಗಟ್ಟಲು ಕೋಕಂ ಜ್ಯೂಸ್ ಸಹಾಯವಾಗುತ್ತದೆ.
  • ಡಿಪ್ರೆಶನ್ ದೂರ: ದಿನವೂ ಕೋಕಂ ಜ್ಯೂಸ್ ಕುಡಿಯುವುದರಿಂದ ಡಿಪ್ರೆಶನ್ ಹಾಗೂ ಒತ್ತಡ ಕಡಿಮೆಯಾಗುತ್ತದೆ. ಸೆರೋಟೊನಿನ್ ಎಂಬ ವಸ್ತು ರಕ್ತ,ಮೆದುಳು ಹಾಗೂ ಉದರದಲ್ಲಿ ಇರುತ್ತದೆ. ಇದು ನಮ್ಮ ಸೋಶಿಯಲ್ ಬಿಹೇವಿಯರ್ ಹಾಗೂ ಮೂಡ್‌ನ್ನು ಕಂಟ್ರೋಲ್ ಮಾಡುತ್ತದೆ. ಈ ಅಂಶವನ್ನು ಕೋಕಂ ಕಂಟ್ರೋಲ್ ಮಾಡುತ್ತದೆ.
  • ಬ್ಲಡ್ ಶುಗರ್: ಸರಿಯಾದ ಬ್ಲಡ್ ಶುಗರ್ ಲೆವೆಲ್ ಅನುಸರಿಸಲು ಕೋಕಂ ಸಹಕರಿಸುತ್ತದೆ. ಡಯಾಬಿಟಿಸ್ ನಿಧಾನವಾಗಿ ದೇಹದ ಎಲ್ಲ ಭಾಗಗಳನ್ನು ಹಾಳುಮಾಡುತ್ತದೆ. ಹಾಗೆ ನಮ್ಮ ಮೆಟಬಾಲಿಸಂ ಕೂಡ ವೃದ್ಧಿಯಾಗುತ್ತದೆ.
  • ಲಿವರ್ ರಕ್ಷಣೆ: ದೇಹ ಅತಿ ಉಷ್ಣವಾಗಿದ್ದರೆ ಪುನರ್ಪುಳಿ ಜ್ಯೂಸ್ ಕುಡಿಯಿರಿ. ಲಿವರ್‌ಗೆ ಹಾನಿಕಾರಕ ಅಂಶಗಳು ಅಟ್ಯಾಕ್ ಮಾಡದಂತೆ ಈ ಕೋಕಂ ಸಹಕರಿಸುತ್ತದೆ. ವಾರಕ್ಕೆ ಎರಡು ಬಾರಿಯಾದರೂ ಕೋಕಂ ಜ್ಯೂಸ್ ಕುಡಿಯಬೇಕು.
  • ಚರ್ಮಕ್ಕೆ ಒಳ್ಳೆಯದು: ಚರ್ಮ ಸುಕ್ಕುಗಟ್ಟದಂತೆ ಹಾಗೂ ಬೇಗ ವಯಸ್ಸಾದ ಚರ್ಮದಂತೆ ಕಾಣದಿರಲು ಕೋಕಂ ಜ್ಯೂಸ್ ಸೇವನೆ ಮಾಡಬೇಕು. ಇದು ನಮ್ಮ ತ್ವಚೆ ಸದಾ ಯಂಗ್ ಆಗಿರುವಂತೆ ನೋಡಿಕೊಳ್ಳುತ್ತದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

Don't Miss

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...
error: Content is protected !!