Tuesday, September 22, 2020
Tuesday, September 22, 2020

Latest Posts

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...

ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ರಾಖಿ ಸಾವಂತ್: ವೈರಲ್ ಆಗುತ್ತಿದೆ ಬಾಲಿವುಡ್ ನಟಿ ಫೋಟೋ!

ಮುಂಬೈ: ಬಾಲಿವುಡ್ ನಟಿ ರಾಖಿ ಸಾವಂತ್ ಕುರಿತ ಸುದ್ದಿಯೊಂದು ಈಗ ಸಾಕಷ್ಟು ವೈರಲ್ ಆಗಿದೆ . ಹೌದು, ರಾಖಿ ಸಾವಂತ್ ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ಫೋಟೋವೊಂದು ಈಗ ಸಾಕಷ್ಟು ವೈರಲ್ ಆಗಿದ್ದು,...

ಕೋಕಮ್’ಹಣ್ಣಿನ ಸಿಪ್ಪೆ ದಿಡೀರಾ ಸಾಂಬಾರ್ ಹೀಗೆ ಮಾಡಿ…ಸಿಂಪಲ್ ರೆಸಿಪಿ

sharing is caring...!

ಕೋಕಮ್ ಕುಡಿದಿರುತ್ತೀರಾ, ಆದರೆ ಕೋಕಮ್ ಹಣ್ಣು ನೋಡಿದ್ದೀರಾ? ಕೋಕಮ್ ಹಣ್ಣು ಪಿತ್ತದ ನಿವಾರಣೆಗೆ ರಾಮಬಾಣ. ಇದರ ಸಾಂಬಾರ ಬಹಳ ರುಚಿ ಮತ್ತು ಬೇಗ ಮಾಡಬಹುದು. ಇದು ಚಳಿಗಾಲದಲ್ಲಿ ಕುಡಿಯುವುದಕ್ಕೂ ಬಹಳ ರುಚಿ ಎನಿಸುತ್ತದೆ. ಸಾಂಬಾರ್ ಹೀಗೆ ಮಾಡಿ..

ಬೇಕಾಗುವ ಸಾಮಗ್ರಿ:
ಕೋಕಮ್ ಹಣ್ಣು,
ಮೆಣಸಿನ ಪುಡಿ
ಉಪ್ಪು
ಬೆಲ್ಲ
ಕಾಯಿತುರಿ
ಬೆಳ್ಳುಳ್ಳಿ
ಎಣ್ಣೆ
ಇಂಗು
ಬೇವಿನ ಸೊಪ್ಪು

ಮಾಡುವ ವಿಧಾನ:
ನಾಲ್ಕು ಕೋಕಮ್ ಹಣ್ಣು ಸಿಪ್ಪೆಯನ್ನು ಬಿಡಿಸಿಕೊಳ್ಳಿ, ನಂತರ ಅದನ್ನು ನೀರಿನಲ್ಲಿ ನೆನೆಸಿಡಿ. ಆನಂತರ ಅದರ ನೀರು ಮತ್ತು ಸಿಪ್ಪೆಯನ್ನು ಹಾಕಿ ಬಿಸಿ ಮಾಡಿ. ಮಿಕ್ಸಿಗೆ ಸ್ವಲ್ಪ ಕಾಯಿತುರಿ ಮತ್ತು ಜೀರಿಗೆಯನ್ನು ಹಾಕಿ ರುಬ್ಬಿಕೊಳ್ಳಿ. ಆನಂತರ ಕುದಿಸುತ್ತಿರುವ ಕೋಕಮ್ ನೀರಿಗೆ ರುಬ್ಬಿಕೊಂಡ ಮಸಾಲೆಯನ್ನು ಹಾಕಿ. ಅದಕ್ಕೆ ಮೆಣಸಿನ ಪುಡಿ ಮತ್ತು ಬೆಳ್ಳುಳ್ಳಿ, ಸಾಸಿವೆ, ಇಂಗು, ಬೇವಿನ ಸೊಪ್ಪನ್ನು ಹಾಕಿ ಒಗ್ಗರಣೆ ಹಾಕಿ. ಆ ನಂತರ ಉಪ್ಪು, ಬೆಲ್ಲ ಹಾಕಿ ಕುದಿಸಿ. ಹೀಗೆ ಮಾಡಿದರೆ ಸಾಂಬಾರ್ ರೆಡಿ. ಇದನ್ನು ಕುಡಿಯುವದಕ್ಕೂ ಬರುತ್ತದೆ. ಅನ್ನಕ್ಕೂ ಹಾಕಿಕೊಳ್ಳುತ್ತದೆ.

 

 

 

Latest Posts

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...

ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ರಾಖಿ ಸಾವಂತ್: ವೈರಲ್ ಆಗುತ್ತಿದೆ ಬಾಲಿವುಡ್ ನಟಿ ಫೋಟೋ!

ಮುಂಬೈ: ಬಾಲಿವುಡ್ ನಟಿ ರಾಖಿ ಸಾವಂತ್ ಕುರಿತ ಸುದ್ದಿಯೊಂದು ಈಗ ಸಾಕಷ್ಟು ವೈರಲ್ ಆಗಿದೆ . ಹೌದು, ರಾಖಿ ಸಾವಂತ್ ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ಫೋಟೋವೊಂದು ಈಗ ಸಾಕಷ್ಟು ವೈರಲ್ ಆಗಿದ್ದು,...

ಕಾಗದದ ದೋಣಿ ಬಿಡಲು ಹೋದ ಪುಟ್ಟ ಮಗು ಆಕಸ್ಮಿಕವಾಗಿ ನೀರಿನ ಗುಂಡಿಗೆ ಬಿದ್ದು ಸಾವು

ಉಪ್ಪಿನಂಗಡಿ: ಕಾಗದದ ದೋಣೆಯನ್ನು ಬಿಡಲು ಹೋದ ಪುಟ್ಟ ಮಗುವೊಂದು ಆಕಸ್ಮಿಕವಾಗಿ ಅಡಿಕೆಗಿಡ ನೆಡಲು ತೋಡಿದ ಗುಂಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ತೆಕ್ಕಾರು ಗ್ರಾಮದ ಬಾಜಾರ ಎಂಬಲ್ಲಿ ನಡೆದಿದೆ. ಬಿ ಎಸ್ ಅಬ್ದುಲ್ ಹಾರೀಶ್ ಎಂಬವರ...

Don't Miss

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...

ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ರಾಖಿ ಸಾವಂತ್: ವೈರಲ್ ಆಗುತ್ತಿದೆ ಬಾಲಿವುಡ್ ನಟಿ ಫೋಟೋ!

ಮುಂಬೈ: ಬಾಲಿವುಡ್ ನಟಿ ರಾಖಿ ಸಾವಂತ್ ಕುರಿತ ಸುದ್ದಿಯೊಂದು ಈಗ ಸಾಕಷ್ಟು ವೈರಲ್ ಆಗಿದೆ . ಹೌದು, ರಾಖಿ ಸಾವಂತ್ ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ಫೋಟೋವೊಂದು ಈಗ ಸಾಕಷ್ಟು ವೈರಲ್ ಆಗಿದ್ದು,...
error: Content is protected !!