Monday, September 28, 2020
Monday, September 28, 2020

Latest Posts

ಶ್ರೀ ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಶ್ರೀ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೋಯಿಕ್ಕೊಡ್ ವಿಮಾನ ದುರಂತದ ಹಿಂದೆ ನಾನಾ ಲೋಪಗಳು: ಬಿರುಕು ಬಿಟ್ಟ ರನ್‌ವೇ ಮೇಲೆ ಐದಡಿ ನೀರು!

ಹೊಸದಿಲ್ಲಿ: ಶುಕ್ರವಾರ ಸಂಜೆ ಕೋಯಿಕ್ಕೊಡ್ ವಿಮಾನ ನಿಲ್ದಾಣದ ದುರಂತಕ್ಕೆ ಇಲ್ಲಿನ ಆಡಳಿತವರ್ಗದ ಬೇಕಾಬಿಟ್ಟಿತನ ಕಾರಣವೇ? ರನ್‌ವೇ ಸಂಪೂರ್ಣವಾಗಿ ಬಿರುಕು ಬಿಟ್ಟು ಹಾಳಾಗಿದ್ದರೂ ವಿಮಾನ ನಿಲ್ದಾಣದ ಅಧಿಕಾರವರ್ಗ ಕುಂಭಕರ್ಣ ನಿದ್ದೆಯಲ್ಲಿತ್ತೇ?
ನೋಟೀಸ್‌ಗೂ ಜಗ್ಗದ ಭಂಡರು !
ದುಬೈನಿಂದ ಶುಕ್ರವಾರದಂದು ರಾತ್ರಿ ಕೋಯಿಕ್ಕೊಡ್‌ಗೆ ಬಂದ ವಿಮಾನ ಎರಡು ತುಂಡಾದ ಹಿನ್ನೆಲೆಯಲ್ಲಿ ಈ ನಿಲ್ದಾಣದ ಲೋಪಗಳೂ ಈಗ ಒಂದೊಂದಾಗಿ ಬಯಲಾಗತೊಡಗಿದೆ. ಕಳೆದ ವರ್ಷ ಜುಲೈ 2 ರಂದೇ ಡಿಜಿಸಿಎ ರನ್‌ವೇ ಬಹತೇಕ ಭಾಗದಲ್ಲಿ ಬಿರುಕು ಬಿಟ್ಟಿದ್ದನ್ನು ಗಮನಿಸಿದ್ದಲ್ಲದೆ ಕೂಡಲೇ ಇದನ್ನು ದುರಸ್ತಿಗೊಳಿಸಲು ಸ್ಥಳೀಯ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಆದರೂ ಇಲ್ಲಿನ ಲೋಪಗಳನ್ನು ಸರಿಪಡಿಸಲು ಸಿಬ್ಬಂದಿ ಗಮನ ಹರಿಸಲಿಲ್ಲ.
ದುಬೈನಿಂದ ಬಂದ ವಿಮಾನವು ನಿನ್ನೆ ರಾತ್ರಿ ಲ್ಯಾಂಡಿಂಗ್ ಆಗುವ ಮುನ್ನ ರನ್‌ವೇ ಮೇಲೆ ಸುಮಾರು ಒಂದೂವರೆ ಮೀಟರ್ ನೀರು ನಿಂತಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮಿಗಿಲಾಗಿ ವಿಮಾನ ನಿಲ್ದಾಣದ ಏಪ್ರನ್ ಕೂಡಾ ಶಿಥಿಲವಾಗಿದ್ದು ಒಟ್ಟಿನಲ್ಲಿ ಇಲ್ಲಿನ ವಿಮಾನ ನಿಲ್ದಾಣವೇ ಸುರಕ್ಷಿತವಲ್ಲ ಎಂಬುದನ್ನು ಡಿಜಿಸಿಎ ಬಹಳ ದಿನಗಳ ಹಿಂದೆಯೇ ಗುರುತಿಸಿತ್ತು.
ಇದೊಂದು ಟೇಬಲ್‌ಟಾಪ್ ವಿಮಾನ ನಿಲ್ದಾಣವಾಗಿದ್ದು ರನ್ ವೇ ದಾಟಿ ಸುಮಾರು 35 ಮೀಟರ್ ಹೊರಗೆ ವಿಮಾನ ಚಲಿಸಿದ ಕಾರಣ ಎರಡು ತುಂಡಾಗಲು ಕಾರಣವಾಯಿತು. 2010 ರಲ್ಲಿ ಇದೇ ಮಾದರಿಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ದುರಂತವೊಂದು ಸಂಭವಿಸಿ ಅಪಾರ ಸಾವು ನೋವು ಉಂಟಾಗಿತ್ತು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಶ್ರೀ ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಶ್ರೀ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...

ಕೃಷಿ ಮಸೂದೆ ವಿರೋಧಿಸಿ ಇಂಡಿಯಾ ಗೇಟ್ ನಲ್ಲಿ ಟ್ರ್ಯಾಕ್ಟರ್‌ಗೆ ಬೆಂಕಿ ಹಚ್ಚಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಲ್ಲಿ: ದೆಹಲಿಯ ಇಂಡಿಯಾ ಗೇಟ್ ಹತ್ತಿರ ಕೃಷಿ ಮಸೂದೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಟ್ರಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬೆಂಕಿ ನಂದಿಸಲು ಪೊಲೀಸರ ತಂಡ...

Don't Miss

ಶ್ರೀ ಅಶೋಕ್ ಗಸ್ತಿ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೇಟಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್ ಅವರು  ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ದಿವಂಗತ ಶ್ರೀ ಅಶೋಕ್ ಗಸ್ತಿ ಅವರ ರಾಯಚೂರು  ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಮಡದಿ...

ಇಂಡಿಯಾ ಗೇಟ್ ನಲ್ಲಿ ಪ್ರತಿಭಟನೆ| ಐದು ಮಂದಿ ಪ್ರತಿಭಟನಾಕಾರರ ಬಂಧನ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೃಷಿ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಸುಟ್ಟು ಹಾಕಿದೆ ಐವರನ್ನು ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಇಂದು ದೆಹಲಿಯ ಇಂಡಿಯಾ ಗೇಟ್ ಸಮೀಪ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ...

ಕರ್ನಾಟಕ ಬಂದ್: ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ಸೇರಿ ವಿವಿಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ನಡೆಯುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಟಿ ಕರೆದಿದ್ದಾರೆ. ರಾಜ್ಯಾದ್ಯಂತ ರೈತರ ಪ್ರತಿಭಟನೆ ನಡೆಯುತ್ತಿದ್ದು,...
error: Content is protected !!