Latest Posts

ಉಡುಪಿ: ಮೂರು ದಿನಗಳಿಂದ ಉತ್ತಮ ಮಳೆ: 24 ತಾಸುಗಳಲ್ಲಿ ಸರಾಸರಿ 68 ಮಿ.ಮೀ. ವರ್ಷಧಾರೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಂಗಳವಾರವೂ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆ ದಾಖಲಾಗಿದೆ. ಇದೇ...

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದ ಶಿಲೆಯನ್ನು ಅಯೋಧ್ಯೆಗೆ ತಲುಪಿಸಿದ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಉಡುಪಿ: ಹನುಮನುದಿಸಿದ ನಾಡು ಕರ್ನಾಟಕದಿಂದ ಅಂಜನಾದ್ರಿ ಬೆಟ್ಟದ ಶಿಲೆ ಶ್ರೀರಾಮ ಅವತರಿಸಿದ ಕ್ಷೇತ್ರ ಧರ್ಮ ನಗರಿ ಅಯೋಧ್ಯೆಗೆ ತಲುಪಿದೆ. ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀರಾಮ ಸೇನೆ ವತಿಯಿಂದ ತಮಗೆ ಹಸ್ತಾಂತರಿಸಿದ...

ವಿಜ್ಞಾನ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ : ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವಾಬ್  ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....

ಕೋಲಾರದಲ್ಲಿ ಮಂಗಳವಾರ 2 ಮಂದಿಗೆ ಪಾಸಿಟಿವ್ ದೃಢ: ಸೋಂಕಿತರ ಸಂಖ್ಯೆ 206ಕ್ಕೆ ಏರಿಕೆ

sharing is caring...!

ಕೋಲಾರ: ಜಿಲ್ಲೆಯಲ್ಲಿ ಕೊರೋನ ಆತಂಕ ಮುಂದುವರೆದಿದ್ದು ಬುಧವಾರ ೦೬ ಮಂದಿಯಲ್ಲಿ ಪಾಸಿಟಿವ್ ಕಂಡು ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ೨೦೬ ಕ್ಕೇರಿದ್ದು, ೪ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೆಜಿಎಫ್‌ನಲ್ಲಿ-೩ ಹಾಗೂ ಶ್ರೀನಿವಾಸಪುರದಲ್ಲಿ ೩ ಸೋಂಕಿತ ಪ್ರಕರಣಗಳು ವರದಿಯಾಗಿದೆ.
ಕೆಜಿಎಫ್ ತಾಲ್ಲೂಕಿನಲ್ಲಿ ಜ್ವರದಿಂದಾಗಿ ೫೬ ವರ್ಷದ ಮಹಿಳೆ, ಉಸಿರಾಟದ ತೊಂದರೆಯಿಂದ ೫೮ ವರ್ಷದ ಮಹಿಳೆ, ಜ್ವರದಿಂದ ೫೬ ವರ್ಷದ ಪುರುಷ  ಬಳಲುತ್ತಿದ್ದು, ಇವರು ಸೋಂಕಿತರಾಗಿದ್ದಾರೆ.  ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಅಂತರ ಜಿಲ್ಲಾ ಸಂಪರ್ಕದಿಂದ ಜ್ವರದಿಂದಾಗಿ ೩೩ ವರ್ಷದ ಪುರುಷ, ೪೪ ವರ್ಷದ ಪುರುಷ, ೬೩ ವರ್ಷದ ಪುರುಷ ಸೋಂಕಿತರಾಗಿದ್ದು, ಎಲ್ಲರ ಆರೋಗ್ಯವೂ ಸ್ಥಿರವಾಗಿದ್ದು, ಜಾಲಪ್ಪ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ೪ ಮಂದಿ ಸೇರಿದಂತೆ ಈವರೆಗೂ ಒಟ್ಟು ೯೩ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಕೋಲಾರ ತಾಲ್ಲೂಕಿನಿಂದ ಪಿ.೧೧೧೮೩, ಕೆಜಿಎಫ್‌ನ ಪಿ.೧೧೧೮೮, ಹಾಗೂ ೧೧೧೮೯ ಮತ್ತು ಶ್ರೀನಿವಾಸಪುರದ ಪಿ.೧೧೯೯೭ ರೋಗಿಗಳು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ೧೧೦ ಆಗಿದೆ. ತುರ್ತು ನಿಗಾ ಘಟಕದಲ್ಲಿ ಐದು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ಮಹಿಳೆ ಸೇರಿ ಮೂರು ಸಾವನ್ನಪ್ಪಿದ್ದಾರೆ. ಮತ್ತು ಸಾವು ಸಂಭವಿಸಿದ ನಂತರ ಎರಡು ಪ್ರಕರಣಗಳಲ್ಲಿ ಪಾಸಿಟೀವ್ ಎಂದು ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಪ್ರಸ್ತುತ ೨೭೭೧ ಮಂದಿಯನ್ನು ನಿಗಾವಣೆಯಲ್ಲಿ ಇಡಲಾಗಿದೆ. ಈವರೆಗೂ ಜಿಲ್ಲೆಯಲ್ಲಿ ೧೫೦೧೨ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ೧೩೫೨೦ ಮಾದರಿಗಳು ನೆಗಟೀವ್ ಎಂದು ವರದಿಯಾಗಿದೆ.

Latest Posts

ಉಡುಪಿ: ಮೂರು ದಿನಗಳಿಂದ ಉತ್ತಮ ಮಳೆ: 24 ತಾಸುಗಳಲ್ಲಿ ಸರಾಸರಿ 68 ಮಿ.ಮೀ. ವರ್ಷಧಾರೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಂಗಳವಾರವೂ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆ ದಾಖಲಾಗಿದೆ. ಇದೇ...

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದ ಶಿಲೆಯನ್ನು ಅಯೋಧ್ಯೆಗೆ ತಲುಪಿಸಿದ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಉಡುಪಿ: ಹನುಮನುದಿಸಿದ ನಾಡು ಕರ್ನಾಟಕದಿಂದ ಅಂಜನಾದ್ರಿ ಬೆಟ್ಟದ ಶಿಲೆ ಶ್ರೀರಾಮ ಅವತರಿಸಿದ ಕ್ಷೇತ್ರ ಧರ್ಮ ನಗರಿ ಅಯೋಧ್ಯೆಗೆ ತಲುಪಿದೆ. ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀರಾಮ ಸೇನೆ ವತಿಯಿಂದ ತಮಗೆ ಹಸ್ತಾಂತರಿಸಿದ...

ವಿಜ್ಞಾನ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ : ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವಾಬ್  ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....

ಯಶ್ ಅಭಿನಯದ ಕೆಜಿಎಫ್ -೨ ಸಿನಿಮಾ ಮುಂದಕ್ಕೆ? ಮತ್ತೆ ನಿರಾಸೆಯಾದ ಸಿನಿಪ್ರಿಯರು, ಯಾವಾಗ ರಿಲೀಸ್ ಆಗುತ್ತೆ ಗೊತ್ತಾ?

ರಾಕಿಂಗ್  ಸ್ಟಾರ್  ಯಶ್  ಅಭಿನಯ  ಬಹುನಿರೀಕ್ಷೆಯ ಕೆಜಿಎಫ್ -೨  ಸಿನಿಮಾದ  ಚಿತ್ರೀಕರಣ   ಬಹುತೇಕ  ಮುಕ್ತಾಯವಾಗಿದೆ. ೨೦ ದಿನಗಳ ಚಿತ್ರೀಕರಣ ಬಾಕಿಯುಳಿಸಿಕೊಂಡಿರುವ ಸಿನಿಮಾತಂಡ ಇದೇ ತಿಂಗಳು ೧೫ರ ನಂತರ ಚಿತ್ರೀಕರಣಕ್ಕೆ ಹೊರಡಲು ರೆಡಿಯಾಗಿದ್ದಾರೆ. ಅಂದುಕೊಂಡಂತೆ ಆಗಿದ್ದರೆ...

Don't Miss

ಉಡುಪಿ: ಮೂರು ದಿನಗಳಿಂದ ಉತ್ತಮ ಮಳೆ: 24 ತಾಸುಗಳಲ್ಲಿ ಸರಾಸರಿ 68 ಮಿ.ಮೀ. ವರ್ಷಧಾರೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಂಗಳವಾರವೂ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆ ದಾಖಲಾಗಿದೆ. ಇದೇ...

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದ ಶಿಲೆಯನ್ನು ಅಯೋಧ್ಯೆಗೆ ತಲುಪಿಸಿದ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಉಡುಪಿ: ಹನುಮನುದಿಸಿದ ನಾಡು ಕರ್ನಾಟಕದಿಂದ ಅಂಜನಾದ್ರಿ ಬೆಟ್ಟದ ಶಿಲೆ ಶ್ರೀರಾಮ ಅವತರಿಸಿದ ಕ್ಷೇತ್ರ ಧರ್ಮ ನಗರಿ ಅಯೋಧ್ಯೆಗೆ ತಲುಪಿದೆ. ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀರಾಮ ಸೇನೆ ವತಿಯಿಂದ ತಮಗೆ ಹಸ್ತಾಂತರಿಸಿದ...

ವಿಜ್ಞಾನ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ : ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವಾಬ್  ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....
error: Content is protected !!