Thursday, June 30, 2022

Latest Posts

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಟಾಸ್​​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್

ದುಬೈ: ಪ್ಲೇ ಆಫ್​ ಕನಸಿನಲ್ಲಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಟಾಸ್​​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಉಭಯ ತಂಡಗಳು ಇಲ್ಲಿಯವರೆಗೆ 11 ಪಂದ್ಯಗಳನ್ನು ಆಡಿದ್ದು, ಪಂಜಾಬ್ 5 ಪಂದ್ಯ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದರೆ, ಕೆಕೆಆರ್​ 6 ಪಂದ್ಯಗಳನ್ನು ಗೆದ್ದು, 4ನೇ ಸ್ಥಾನದಲ್ಲಿದೆ. ಎರಡೂ ತಂಡಗಳು ನಾಕ್​ಔಟ್​ ಹಂತಕ್ಕೆ ಅರ್ಹತೆ ಪಡೆಯಲು ಈ ಪಂದ್ಯ ಅತ್ಯಮೌಲ್ಯವಾಗಿದೆ.ಈ ಪಂದ್ಯದಲ್ಲಿ ಎರುಡೂ ತಂಡಗಳೂ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss