Tuesday, January 19, 2021

Latest Posts

ಕೋಲ್ಕತ್ತಾ ಬಾಗ್ಬಜಾರ್ ಪ್ರದೇಶದಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಹರಸಾಹಸ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೋಲ್ಕತ್ತಾ ನಗರದ ಬಾಗ್ಬಜಾರ್ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿದ್ದು , ಇದರಿಂದ ಬಾಗ್ಬಜಾರ್ ಪ್ರದೇಶದಲ್ಲಿನ ಜನರಲ್ಲಿ ಆತಂಕ ಉಂಟಾಗಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ 20 ಅಗ್ನಿಶಾಮಕ ವಾಹನಗಳು ಹರಸಾಹಸ ಪಡುತ್ತಿವೆ.
ಬಾಗ್ಬಾಜಾರ್ ನಲ್ಲಿನ ಅನೇಕ ಅಂಗಡಿ ಮುಂಗಟ್ಟುಗಳು ಅಗ್ನಿಯ ಕೆನ್ನಾಲಿಗೆ ಹೊತ್ತಿ ಉರಿಯುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು, ಸಾವು ನೋವಿನ ಬಗ್ಗೆ ಮತ್ತಷ್ಟು ಮಾಹಿತಿಗಳು ಲಭ್ಯವಾಗಬೇಕಿವೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!