Tuesday, October 20, 2020
Tuesday, October 20, 2020

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ಕೋವಿಡ್ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿ

ಮೈಸೂರು: ಕೊರೋನಾ ಸೋಂಕಿತ ವಿಚಾರಣಾಧೀನ ಕೈದಿಯೊಬ್ಬ ಕೋವಿಡ್ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ಸೋಮವಾರ ನಡೆದಿದೆ.
ಮೂಲತಃ ಮಂಡ್ಯ ಮೂಲದ ಕೊರೋನಾ ಸೋಂಕಿತ ವ್ಯಕ್ತಿ ಕಳ್ಳತನ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಮೈಸೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿದ್ದನು.
ಈತನನ್ನು ಶನಿವಾರ ರಾತ್ರಿಯಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಈತ ಭಾನುವಾರ ಕಾಣೆಯಾಗಿದ್ದಾನೆ’ ಎಂದು ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ದೂರು ನೀಡಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಮೈಸೂರಿನ ಮೇಟಗಳ್ಳಿ ಠಾಣೆಯ ಪೊಲೀಸರು ಪರಾರಿಯಾಗಿರುವ ಸೋಂಕಿತ ಕಳ್ಳನ ಬಂಧನಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

Don't Miss

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...
error: Content is protected !!