Tuesday, November 24, 2020

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಕೋವಿಡ್ ಟೆಸ್ಟಿಂಗ್ ಅವ್ಯವಹಾರ| ಆಶಾ ಕಾರ್ಯಕರ್ತೆ,ಲ್ಯಾಬ್ ಟೆಕ್ನಿಷಿಯನ್ ವಿರುದ್ಧ ಕಠಿಣ ಕ್ರಮ: ಕೆ. ಸುಧಾಕರ್

ಮಂಗಳೂರು: ಕೋವಿಡ್ ಟೆಸ್ಟಿಂಗ್ ಅವ್ಯವಹಾರದಲ್ಲಿ ಭಾಗಿಯಾಗಿರುವ ಆಶಾ ಕಾರ್ಯಕರ್ತೆ ಹಾಗೂ ಲ್ಯಾಬ್ ಟೆಕ್ನಿಷಿಯನ್ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಬಿಬಿಎಂಪಿ ಜಂಟಿ ಆಯುಕ್ತರು ಹಾಗೂ ಆರೋಗ್ಯ ಅಧಿಕಾರಿಗಳ ತಂಡ ಬೆಂಗಳೂರಿನ ಪೊಬ್ಬತ್ತಿ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋವಿಡ್ ಟೆಸ್ಟಿಂಗ್ ಅವ್ಯವಹಾರದಲ್ಲಿ ಭಾಗಿಯಾಗಿರುವ ಆಶಾ ಕಾರ್ಯಕರ್ತೆ ಹಾಗೂ ಲ್ಯಾಬ್ ಟೆಕ್ನಿಷಿಯನ್ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದಿದ್ದಾರೆ.

ಅಕ್ರಮ ಎಸಗುತ್ತಿದ್ದ ಸಿಬ್ಬಂದಿಗಳ ವಿರುಧ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದ್ದು ಶೀಘ್ರವೇ FIR ದಾಖಲಿಸಲಾಗುವುದು. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲ್ಯಾಬ್ ಟೆಕ್ನಿಷಿಯನ್ನ ಅನ್ನು ಈ ಕೂಡಲೇ ವಜಾಗೊಳಿಸಲು ಆದೇಶಿಸಲಾಗಿದೆ ಎಂದು ಹೇಳಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

Don't Miss

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...
error: Content is protected !!