Wednesday, October 21, 2020
Wednesday, October 21, 2020

Latest Posts

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ.
ರಾಜ್ಯ ಸರ್ಕಾರ ಈ ಮೊದಲು ಕೊರೋನಾ ಸೋಂಕಿನ ಪರೀಕ್ಷೆಗಾಗಿ ಖಾಸಗಿ ಲ್ಯಾಬ್ ಗಳಿಗೆ ರೂ.2000 ಹಾಗೂ ರೂ.3000 ದರ ನಿಗದಿ ಪಡಿಸಿತ್ತು. ಈ ಬಳಿಕ ಮತ್ತೆ ದರದಲ್ಲಿ ಕಡಿತಗೊಳಿಸಿ ರೂ.1,500 ಹಾಗೂ ರೂ.2,500ಕ್ಕೆ ಇಳಿಕೆ ಮಾಡಿತ್ತು. ಇದೀಗ ಈ ದರದಲ್ಲಿ ಮತ್ತೆ ಕಡಿತ ಮಾಡಿದ್ದು, ರೂ.1,200 ಹಾಗೂ ರೂ.1,600ಕ್ಕೆ ಇಳಿಕೆ ಮಾಡಿದೆ.
ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ರಾಜ್ಯದಲ್ಲಿ ಕೊರೋನಾ ಸೋಂಕು ಪತ್ತೆ ಕಾರ್ಯವನ್ನು ರಾಜ್ಯ ಸರ್ಕಾರ ಚುರುಕುಗೊಳಿಸಿದೆ. ಅದರಲ್ಲೂ ಆರ್ ಟಿ ಪಿಸಿಆರ್ ಪರೀಕ್ಷೆಯ ಮೂಲಕ ಸೋಂಕು ಪತ್ತೆ ಹಚ್ಚುವ ಸಂಖ್ಯೆಯನ್ನು ಹೆಚ್ಚಿಸಲು ಸೂಚಿಸಿದೆ. ಇದರ ಮಧ್ಯೆ ಖಾಸಗಿ ಲ್ಯಾಬ್ ಗಳಲ್ಲಿಯೂ ಸೋಂಕು ಪತ್ತೆ ಪರೀಕ್ಷೆಯನ್ನು ಸುಲಭ, ತ್ವರಿತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇದೀಗ ಕ್ರಮ ಕೈಗೊಂಡಿದೆ. ಇದಕ್ಕಾಗಿಯೇ ಕೊರೋನಾ ಲ್ಯಾಬ್ ಪರೀಕ್ಷೆಯ ದರದಲ್ಲಿ ಇಳಿಕೆ ಮಾಡಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...

ಕಾಸರಗೋಡು| ಮಧೂರು ಕ್ಷೇತ್ರದಲ್ಲಿ ನವರಾತ್ರಿ ವಾಹನ ಪೂಜೆ, ವಿದ್ಯಾರಂಭ ಇಲ್ಲ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ನವಮಿ ದಿನದ ವಾಹನ ಪೂಜೆ ಹಾಗೂ ದಶಮಿ ದಿನದ ವಿದ್ಯಾರಂಭ ಕಾರ್ಯಕ್ರಮವನ್ನು ಕೊರೋನಾ ಮಹಾಮಾರಿ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನಲೆಯಲ್ಲಿ...

Don't Miss

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

ಕ್ಯಾನ್ಸರ್ ಗೆದ್ದೇ ಬಿಟ್ಟರು ಬಾಲಿವುಡ್ ನ ಮುನ್ನಾ ಭಾಯ್

ಮುಂಬೈ: ಶ್ವಾಸಕೋಸದ ಕ್ಯಾನ್ಸರ್​ ನಿಂದ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಬಾಲಿವುಡ್​​ ನಟ ಸಂಜಯ್​ ದತ್​​ ಅವರು ಮಹಾಮಾರಿಯಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ಗೆ 4ನೇ ಹಂತದ ಕ್ಯಾನ್ಸರ್​ನಿಂದ...
error: Content is protected !!