Saturday, July 2, 2022

Latest Posts

ಕೋವಿಡ್ ನಿಯಮ ಪಾಲಿಸಲು ನಿರಾಕರಿಸಿದ್ದ ಮೆಕ್ಸಿಕೊ ಅಧ್ಯಕ್ಷರಿಗೆ ಅಂಟಿದ ಕೊರೋನಾ!

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಕೊರೋನಾ ಸಂದರ್ಭದಲ್ಲಿ ಮಾಸ್ಕ್ ಧರಿಸಸಲು ನಿರಾಕರಿಸದ್ದ ಅವರು ಇದೀಗ ಜನರ ಟೀಕೆಗೊಳಗಾಗಿದ್ದಾರೆ.

ಕೊರೋನಾ ದೃಢಪಟ್ಟಿರುವ ಬಗ್ಗೆ ಸ್ವತಃ ಆಂಡ್ರೆಸ್ ಅವರೇ ಟ್ವೀಟ್ ಮಾಡಿದ್ದು, ನಾನು ಕೊರೋನಾ ಸೋಂಕಿಗೆ ಒಳಗಾಗಿದ್ದೇನೆ. ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದೆ ಎಂದು ಹೇಳಲು ನನಗೆ ದುಃಖವಾಗುತ್ತಿದೆ. ನಾನು ವೈದ್ಯರ ನಿಗಾದಲ್ಲಿದ್ದೇನೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss