Wednesday, November 25, 2020

Latest Posts

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...

ಕೋವಿಡ್ ನಿಷೇಧಾಜ್ಞೆ: ಕಾಸರಗೋಡು ಜಿಲ್ಲೆಯಲ್ಲಿ ನವೆಂಬರ್ 15 ರವರೆಗೆ ಮತ್ತೆ ವಿಸ್ತರಣೆ

ಕಾಸರಗೋಡು: ಕೋವಿಡ್ ವ್ಯಾಪಕತೆಯ ಹಿನ್ನೆಲೆಯಲ್ಲಿ ಅನ್ ಲಾಕ್ 5 ರ ಭಾಗವಾಗಿ ವಿಧಿಸಲಾಗಿದ್ದ ನಿಷೇಧಾಜ್ಞೆಯು ಅ.31ರಂದು ಕೊನೆಗೊಳ್ಳುತ್ತಿದ್ದು , ಕೇರಳದ ಕೆಲವು ಜಿಲ್ಲೆಗಳಲ್ಲಿ ನ.15 ರವರೆಗೂ ನಿಷೇಧಾಜ್ಞೆ ಮತ್ತೆ ವಿಸ್ತರಿಸಲಾಗಿದೆ. ಈ ಪಟ್ಟಿಯಲ್ಲಿ ಕಾಸರಗೋಡು ಜಿಲ್ಲೆಯೂ ಒಳಗೊಂಡಿದೆ.
ಮಂಜೇಶ್ವರ, ಕುಂಬಳೆ, ಬದಿಯಡ್ಕ , ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣೆಗಳ ವ್ಯಾಪ್ತಿ ಮತ್ತು ಕಾಸರಗೋಡು ಜಿಲ್ಲೆಯ ಪರಪ್ಪ , ಉದಯಮಚಲ್ ಮತ್ತು ಪನತ್ತಡಿ ಪಟ್ಟಣ ವ್ಯಾಪ್ತಿಗಳಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಘೋಷಿಸಿದ ನಿಷೇಧಾಜ್ಞೆಯನ್ನು ಕೋವಿಡ್ 19 ರ ನಿಯಂತ್ರಣದ ಅಂಗವಾಗಿ ನವೆಂಬರ್ 15 ರಂದು ಮಧ್ಯರಾತ್ರಿ 12 ರ ವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...

ನ. 26ರಂದು ಬಿಡುಗಡೆಯಾಗಲಿದೆ ‘ಸೂಪರ್ ಅಗೋಳಿ ಮಂಜಣ್ಣ’ ಚಿತ್ರದ ಟೀಸರ್

ಹೊಸ ದಿಗಂತ ವರದಿ, ಉಡುಪಿ: ತುಳುನಾಡಿನ ವೀರ ಪುರುಷ ಅಗೋಳಿ ಮಂಜಣ್ಣನ ಕುರಿತ ತುಳು, ಕನ್ನಡ ಮತ್ತು ಮರಾಠಿ ಭಾಷೆಗಳಲ್ಲಿ ‘ಸೂಪರ್ ಅಗೋಳಿ ಮಂಜಣ್ಣ’ ತುಳು ಮ್ಯಾನ್ ಆ್ ತುಳುನಾಡ್ ಎಂಬ ಟ್ಯಾಗ್‌ಲೈನ್ ಹೊಂದಿರುವ...

Don't Miss

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳೂರಿಗೆ ಭೇಟಿ

ಹೊಸ ದಿಗಂತ ವರದಿ, ಮಂಗಳೂರು: ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು, ದ.ಕ. ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,...

ನಾಲ್ಕೂವರೆ ತಿಂಗಳಲ್ಲಿ ಬರೋಬ್ಬರಿ 22 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡ ದಾದಾ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕಳೆದ ನಾಲ್ಕೂವರೆ ತಿಂಗಳಲ್ಲಿ ಸುಮಾರು 22 ಬಾರಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿರುವುದಾಗಿ ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಕಳೆದ ನಾಲ್ಕೂವರೆ ತಿಂಗಳಲ್ಲಿ...

ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ: ನ.26-28ರವರೆಗೆ ಅಷ್ಟಮಂಗಲ ಪ್ರಶ್ನಾಚಿಂತನೆ, ಜೀರ್ಣೋದ್ಧಾರ, ಸಂಕಲ್ಪಸಭೆ

ಹೊಸ ದಿಗಂತ ವರದಿ, ಉಡುಪಿ: ಕಾರ್ಕಳ ತಾಲೂಕು ಹಿಂದು ಜಾಗರಣ ವೆೇದಿಕೆ, ಅತ್ತೂರು ಕೃಷ್ಣ ಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ ಶ್ರೀಕ್ಷೇತ್ರ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ನಿಮಿತ್ತ ಅಷ್ಟಮಂಗಲ ಪ್ರಶ್ನಾಚಿಂತನೆ ಮತ್ತು ಜೀರ್ಣೋದ್ಧಾರ...
error: Content is protected !!