Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕೋವಿಡ್ ವಾರ್ಡಿನಲ್ಲಿ ಹಲ್ಲೆ: ಮೂವರನ್ನು ವಶಕ್ಕೆ ಪಡೆದ ಪೊಲೀಸರು

sharing is caring...!

ಬೆಳಗಾವಿ : ಇಲ್ಲಿನ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡಿನಲ್ಲಿ ಕಿಡಗೇಡಿಗಳು ನಡೆಸಿದ ಹಲ್ಲೆ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು, ವಿಚಾರಣೆ ಆರಂಭಿಸಿದ್ದಾರೆ.
ಜಿಲ್ಲಾ ಆಸ್ಪತ್ರೆ ಭೀಮ್ಸ್ ಸುತ್ತ ಮುತ್ತಲು ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಬುಧವಾರ ರಾತ್ರಿ ನಡೆದ ಕಿಡಗೇಡಿಗಳ ಪುಂಡಾಟಿಕೆಗೆ ಐವರು ಜನ ಗಾಯಗೊಂಡಿದ್ದು, ಒಂದು ಅಂಬ್ಯುಲೆನ್ಸ್ ಸಂಪೂರ್ಣವಾಗಿ ಭಸ್ಮವಾಗಿದೆ. ಪೊಲೀಸ ವಾಹನ ಸೇರಿದಂತೆ ಒಟ್ಟು ಐದು ವಾಹನಗಳು ಈ ಘಟನೆಯಲ್ಲಿ ಜಖಂಗೊಂಡಿವೆ.
ಬೆಳಗಾವಿಯ ಎಪಿಎಂಸಿ ಪೊಲೀಸರು ಇಡೀ ರಾತ್ರಿ ಆರೋಪಿಗಳ ಪತ್ತೆಗೆ ಶ್ರಮಿಸಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇನ್ನೂ ಹಲವಾರು ಜನ ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ.
ಬುಧವಾರ ರಾತ್ರಿ ಘಟನೆಯ ಬಳಿಕ ಮುಖ್ಯಮಂತ್ರಿಗಳು ಘಟನೆಯ ಕುರಿತು ವರದಿ ನೀಡಲು ಬೆಳಗಾವಿಯ ಪ್ರಾದೇಶಿಕ ಆಯುಕ್ತರಿಗೆ ಸೂಚಿಸಿದ ಹಿನ್ನಲೆಯಲ್ಲಿ ಅಮಲನ್ ಬಿಸ್ವಾಸ್ ಅವರು ಮಧ್ಯರಾತ್ರಿಯೇ ಸಭೆ ನಡೆಸಿ ಭೀಮ್ಸ್ ಅಧಿಕಾರಿಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ,ನಗರ ಪೋಲೀಸ್ ಆಯುಕ್ತರು ಮತ್ತು ಪ್ರಾದೇಶಿಕ ಆಯುಕ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಭೀಮ್ಸ್ ವೈದ್ಯರನ್ನು ಭೇಟಿಯಾಗಿ,ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!