spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, September 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೋವಿಡ್ ವ್ಯಾಕ್ಸಿನ್ ಡ್ರೈ ರನ್​ಗೆ ರಾಜ್ಯದ ಐದು ಜಿಲ್ಲೆ ಆಯ್ಕೆ: ಕೆ ಸುಧಾಕರ್

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್ ವ್ಯಾಕ್ಸಿನ್ ಅಭಿಯಾನದ ಡ್ರೈರನ್,  ಟ್ರೈರನ್ ನಾಳೆಯಿಂದ ನಡೆಯಲಿದೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್  ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕದ 5 ಜಿಲ್ಲೆಗಳನ್ನು ಕೋವಿಡ್ ವ್ಯಾಕ್ಸಿನ್ ಡ್ರೈ ರನ್ ಗೆ ಆಯ್ಕೆ‌ ಮಾಡಲಾಗಿದೆ. ಆ ಜಿಲ್ಲೆಯ ಜಿಲ್ಲಾ ಕೇಂದ್ರ, ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡ್ರೈರನ್ ನಡೆಯಲಿದೆ. ವ್ಯಾಕ್ಸಿನ್ ನೀಡುವಾಗ ಅನುಸರಿಸಬೇಕಾದ ಹಂತಗಳ ಕುರಿತು ಡ್ರೈರನ್ ನಡೆಸಲಾಗುತ್ತಿದೆ ಎಂದರು.

ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಡ್ರೈ ರನ್ ನಡೆಯಲಿದೆ. ಲಸಿಕೆ ಬಂದ ಕೂಡಲೇ ನೀಡಲಾಗುತ್ತದೆ ಎಂದು ತಿಳಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss