Latest Posts

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...

ನೀವು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಬೇಕೆ? ಇಲ್ಲಿದೆ ಅಧಿಕೃತ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ರಚಿಸಲಾದ ಟ್ರಸ್ಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಪವಿತ್ರ ನಗರದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ಗೆ ದೇಣಿಗೆ ನೀಡುವಂತೆ...

ರಾಮನಗರ: ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಬಸ್ ಸಂಚಾರ ಆರಂಭ

ರಾಮನಗರ: ಕೋವಿಡ್-19 ಹಿನ್ನಲೆಯಲ್ಲಿ ನಿಲ್ಲಿಸಲಾಗಿದ್ದ ಕನಕಪುರ-ರಾಮನಗರ-ಆದಿಚುಂಚನಗಿರಿ ಮಾರ್ಗದ ಬಸ್ ಸಂಚಾರ ಮತ್ತೆ ಪ್ರಾರಂಭಿಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ರಾಮನಗರ ಘಟಕ ವ್ಯವಸ್ಥಾಪಕ ಶೇಷುಮೂರ್ತಿ ಎಂ. ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ...

ಕೋವಿಡ್ ಸೋಂಕನ್ನು ಮಣಿಸಿದ ಪುತ್ತಿಗೆ ಶ್ರೀಸುಗುಣೇಂದ್ರತೀರ್ಥ ಸ್ವಾಮೀಜಿ; ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ

sharing is caring...!

ಉಡುಪಿ: ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಶ್ರೀಗಳು ಸಾಂಕ್ರಮಿಕ ಸೋಂಕು ಕೋವಿಡ್ ಅನ್ನು ಮಣಿಸಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ದಾಖಲಾಗಿದ್ದ ಪುತ್ತಿಗೆ ಶ್ರೀಸುಗುಣೇಂದ್ರತೀರ್ಥ ಸ್ವಾಮೀಜಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಪುತ್ತಿಗೆ ಶ್ರೀಗಳು ಕಳೆದ 12 ದಿನಗಳ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಜು. 20ರಂದು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಶೀತಜ್ವರ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಶ್ರೀಸುಗುಣೇಂದ್ರತೀರ್ಥ ಸ್ವಾಮೀಜಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು‌‌. ಆ ವೇಳೆ ವರದಿ ಪಾಸಿಟಿವ್ ಬಂದಿತ್ತು‌. ಇದೀಗ ಶನಿವಾರ ಸಂಪೂರ್ಣ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಆಸ್ಪತ್ರೆಯಿಂದ ಬಿಡುಗಡೆಯಾದ ಪುತ್ತಿಗೆ ಶ್ರೀಗಳು ಹಿರಿಯಡ್ಕ ಸಮೀಪದ ಪುತ್ತಿಗೆ ಮೂಲಮಠಕ್ಕೆ ತೆರಳಿದ್ದಾರೆ. ಮುಂದಿನ 14 ದಿನಗಳ ಕಾಲ ಮೂಲ ಮಠದಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ‌. ಸ್ವಾಮೀಜಿಯವರ ಆರೋಗ್ಯ ಸ್ಥಿರವಾಗಿದೆ, ಅವರಿಗೆ ವಿಶ್ರಾಂತಿ ಆವಶ್ಯಕತೆ ಇದೆ. ಆದ್ದರಿಂದ ಭಕ್ತರು ಸದ್ಯ ಮಠಕ್ಕೆ ಆಗಮಿಸುವುದು ಬೇಡ. ಅನಾರೋಗ್ಯ ಕಾಲದಲ್ಲಿ ಪುತ್ತಿಗೆ ಶ್ರೀಗಳ ಯೋಗಕ್ಷೇಮ ವಿಚಾರಿಸಿದ ಎಲ್ಲರಿಗೂ ಪುತ್ತಿಗೆ ಮಠದ ಪ್ರಕಟಣೆ ತಿಳಿಸಿದೆ.

Latest Posts

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...

ನೀವು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಬೇಕೆ? ಇಲ್ಲಿದೆ ಅಧಿಕೃತ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ರಚಿಸಲಾದ ಟ್ರಸ್ಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಪವಿತ್ರ ನಗರದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ಗೆ ದೇಣಿಗೆ ನೀಡುವಂತೆ...

ರಾಮನಗರ: ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಬಸ್ ಸಂಚಾರ ಆರಂಭ

ರಾಮನಗರ: ಕೋವಿಡ್-19 ಹಿನ್ನಲೆಯಲ್ಲಿ ನಿಲ್ಲಿಸಲಾಗಿದ್ದ ಕನಕಪುರ-ರಾಮನಗರ-ಆದಿಚುಂಚನಗಿರಿ ಮಾರ್ಗದ ಬಸ್ ಸಂಚಾರ ಮತ್ತೆ ಪ್ರಾರಂಭಿಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ರಾಮನಗರ ಘಟಕ ವ್ಯವಸ್ಥಾಪಕ ಶೇಷುಮೂರ್ತಿ ಎಂ. ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ...

ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ

ಮೈಸೂರು: ಧಾರವಾಡದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಗಂಧದಗುಡಿ ಫೌಂಡೇಶನ್ ವತಿಯಿಂದ ಬುಧವಾರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಘೋಷಣೆಗಳನ್ನು ಕೂಗಿ...

Don't Miss

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...

ನೀವು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಬೇಕೆ? ಇಲ್ಲಿದೆ ಅಧಿಕೃತ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ರಚಿಸಲಾದ ಟ್ರಸ್ಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಪವಿತ್ರ ನಗರದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ಗೆ ದೇಣಿಗೆ ನೀಡುವಂತೆ...

ರಾಮನಗರ: ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಬಸ್ ಸಂಚಾರ ಆರಂಭ

ರಾಮನಗರ: ಕೋವಿಡ್-19 ಹಿನ್ನಲೆಯಲ್ಲಿ ನಿಲ್ಲಿಸಲಾಗಿದ್ದ ಕನಕಪುರ-ರಾಮನಗರ-ಆದಿಚುಂಚನಗಿರಿ ಮಾರ್ಗದ ಬಸ್ ಸಂಚಾರ ಮತ್ತೆ ಪ್ರಾರಂಭಿಸಲಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮದ ರಾಮನಗರ ಘಟಕ ವ್ಯವಸ್ಥಾಪಕ ಶೇಷುಮೂರ್ತಿ ಎಂ. ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ...
error: Content is protected !!