Tuesday, October 27, 2020
Tuesday, October 27, 2020

Latest Posts

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮೈಸೂರಿನಲ್ಲಿ ಶನಿವಾರ ನಡೆದಿದೆ.
ಖಾಸಗಿ ಕಂಪನಿಯಲ್ಲಿ ಡಿಪ್ಲೋಮೊ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಮೈಸೂರಿನ ಗಾಯತ್ರಿಪುರಂನ ಮುಜಾಮಿಲ್ ಎಂಬಾತ ಸೂಫಿಯಾಳನ್ನು (೨೪) ಮದುವೆಯಾಗಿದ್ದನು. ಇವರಿಗೆ ೩ ವರ್ಷದ ಮುನೇಜಾ ಮತ್ತು ೧ ವರ್ಷದ ಇನಯಾ ಎಂಬ ಇಬ್ಬರು ಮಕ್ಕಳಿದ್ದರು.
ಸೂಫಿಯಾ ಅತಿಯಾಗಿ ಮೊಬೈಲ್ ಬಳಸುತ್ತಿದ್ದಳು. ಈ ವಿಚಾರವಾಗಿ ಪತಿ ಮುಜಾಮಿಲ್ ಆಕ್ಷೇಪ ವ್ಯಕ್ತಪಡಿಸುತ್ತಿದ್ದನು. ಈ ವಿಚಾರವಾಗಿ ಪತಿ-ಪತ್ನಿ ನಡುವೆ ಹಾಗಾಗೆ ಜಗಳ ನಡೆಯುತ್ತಿತ್ತು. ಕಳೆದ ಎರಡು ದಿನದ ಹಿಂದೆ ಮುಜಾಮಿಲ್ ಪತ್ನಿಯಿಂದ ಮೊಬೈಲ್ ಕಿತ್ತುಕೊಂಡಿದ್ದನು. ಈ ಬಗ್ಗೆ ಇಬ್ಬರ ಜಗಳ ಅತಿರೇಖಕ್ಕೆ ಹೋಗಿತ್ತು.
ಇಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಸೂಫಿಯಾ ಮಕ್ಕಳಾದ ಮುನೇಜಾ ಮತ್ತು ಇನಯಾಳನ್ನು ಕೊಂದು, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಸಂಬAಧ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

Don't Miss

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...
error: Content is protected !!