Tuesday, November 24, 2020

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಎನ್ನುತ್ತಾರೆ ದೂದ್ ಪೇಡ ದಿಗಂತ್! ಯಾಕೆ ಗೊತ್ತಾ ?

ಬೆಂಗಳೂರು :  ಸ್ಯಾಂಡಲ್ ವುಡ್ ನ  ಖ್ಯಾತ ನಟ  ‘ದೂದ್ ಪೇಡ’ ದಿಗಂತ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಒಂದಕ್ಕಿಂತ ಒಂದು ವಿಭಿನ್ನ ಟೈಟಲ್ ನ ಸಿನಿಮಾಗಳಲ್ಲಿ ದಿಗಂತ್ ನಟಿಸುತ್ತಿದ್ದಾರೆ. ಇದೀಗ ದೂದ್ ಪೇಡ  ದಿಗಂತ್ ಅಭಿನಯದ ಮತ್ತೊಂದು ಹೊಸ ಸಿನಿಮಾದ ಟೈಟಲ್ ಅನೌನ್ಸ್ ಆಗಿದ್ದು, ಅಭಿಮಾನಿಗಳ ಗಮನ ಸೆಳೆಯುತ್ತಿದೆ

ಇತ್ತೀಚೆಗೆ  ಈ  ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಚಿತ್ರಕ್ಕೆ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಎಂದು ಹೆಸರಿಡಲಾಗಿದೆ. ವಿಭಿನ್ನ ಟೈಟಲ್ ಕನ್ನಡ ಚಿತ್ರಪ್ರಿಯರ ಮನಸೆಳೆಯುತ್ತಿದೆ. ಅಂದ್ಹಾಗೆ ಈ ಸಿನಿಮಾ ಈಗಾಗಲೇ ಪ್ರಾರಂಭವಾಗಬೇಕಿತ್ತು, ಆದರೆ ಲಾಕ್ ಡೌನ್ ನಿಂದ ಸಿನಿಮಾ ತಡವಾಗಿ ಪ್ರಾರಂಭವಾಗುತ್ತಿದೆ.

ಚಿತ್ರದಲ್ಲಿ ದಿಗಂತ್ ಅಡಿಕೆ ಬೆಳೆಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಇಂಥ ಪಾತ್ರದಲ್ಲಿ ದಿಗಂತ್ ಕಾಣಿಸಿಕೊಳ್ಳುತ್ತಿದ್ದಾರೆ. ಅಂದ್ಹಾಗೆ ಮಲೆನಾಡಿನ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಯಲಿದೆ. ಸಾಗರದ ಪುಟ್ಟಹಳ್ಳಿಯಲ್ಲಿ ನಡೆಯುವ ಕಥೆ ಎಂದು ದಿಗಂತ್ ಹೇಳಿದ್ದಾರೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಬೈಕ್ ಮೇಲೆ ಎರಡು ಮೂಟೆಗಳನ್ನು ಕಟ್ಟಿಕೊಂಡು ದಿಗಂತ್ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಈ ಲುಕ್ ನೋಡಿದ ಚಿತ್ರಾಭಿಮಾನಿಗಳ  ಮನದಲ್ಲಿ  ಈ  ಸಿನಿಮಾ ಮೇಲಿನ  ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

Don't Miss

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...
error: Content is protected !!