Wednesday, August 10, 2022

Latest Posts

ಖಾಸಗಿ ಆಸ್ಪತ್ರೆಗಳು ಸಹಕಾರ ನೀಡದರೆ ಕೊರೋನಾ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಬಹುದು: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಕೋವಿಡ್ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಬೇಕೆಂದರೆ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳು ಶೇ.೫೦ರಷ್ಟು ಹಾಸಿಗೆಯನ್ನು ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಬಿಟ್ಟು ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ಗುರುವಾರ ಎ.ಜೆ.ಆಸ್ಪತ್ರೆ ಮತ್ತು ಶ್ರೀನಿವಾಸ್ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ, ಕೊರೋನಾ ನಿರ್ವಹಣೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಮಾತನಾಡಿ,

ಕೋವಿಡ್ ಬಿಕ್ಕಟ್ಟನ್ನು ಸರ್ಕಾರ ಸಮರ್ಥವಾಗಿ ಎದುರಿಸ ಬೇಕೆಂದರೆ ಖಾಸಗಿ ಆಸ್ಪತ್ರೆಗಳು ಸಹಕಾರ ನೀಡಬೇಕು. ಆಸ್ಪತ್ರೆಯ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ.೫೦ರಷ್ಟು ಬೆಡ್ ಕೊರೋನಾ ಸೋಂಕಿತರಿಗಾಗಿ ಬಿಟ್ಟುಕೊಡಬೇಕು. ಸರ್ಕಾರ ನಿಗದಿ ಮಾಡಿದ ದರದಲ್ಲಿಯೇ ಕೊರೋನಾ ಪರೀಕ್ಷೆ ನಡೆಸಬೇಕು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss