Sunday, August 14, 2022

Latest Posts

ಖ್ಯಾತ ಹಾಸ್ಯನಟ ರಾಕ್ ಲೈನ್ ಸುಧಾಕರ್ ನಿಧನ

ಕನ್ನಡದ ಖ್ಯಾತ  ಹಾಸ್ಯನಟ ರಾಕ್‌ಲೈನ್ ಸುಧಾಕರ್  ಅವರು  ಸಾವನ್ನಪ್ಪಿದ್ದಾರೆ.

ಸಿನಿಮಾ ಒಂದರ ಚಿತ್ರೀಕರಣ ಮಾಡುತ್ತಿದ್ದ ವೇಳೆ ಸೆಟ್‌ನಲ್ಲಿಯೇ ಅವರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಡಕೋಟಾ ಎಕ್ಸ್‌ಪ್ರೆಸ್ ಸಿನಿಮಾದ ಮೂಲಕ ಅಭಿನಯ ಪ್ರಾರಂಭಿಸಿದ್ದ ಸುಧಾಕರ್ ಗೆ ಖ್ಯಾತಿ ತಂದುಕೊಟ್ಟಿದ್ದು ಪರಮಾತ್ಮ, ಪಂಚರಂಗಿ ಇನ್ನೂ ಕೆಲವು ಸಿನಿಮಾಗಳಲ್ಲಿ  ಅವರು ಅಭಿನಯಿಸಿದ್ದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss