Sunday, November 29, 2020

Latest Posts

ಕೊರೋನಾ ನಿಯಂತ್ರಣಕ್ಕೆ ಟರ್ಕಿಯಲ್ಲಿ 2ನೇ ವಾರಾಂತ್ಯದ ಕರ್ಫ್ಯೂ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ಸೋಂಕು ಹೆಚ್ಚಾಗುತತಿರುವ ಹಿನ್ನಲೆ ಟರ್ಕಿ ದೇಶದಲ್ಲಿ ವಾರಾಂತ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. 16.5 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಇಸ್ತಾಂಬುಲ್ ನಲ್ಲಿ ಇದೀಗ ಶಾಪಿಂಗ್ ಮಾಲ್ ನಲ್ಲಿ ಸಂಪೂರ್ಣ...

ಕೆನಡಾದಿಂದ ಮತ್ತೆ ಭಾರತಕ್ಕೆ ವಾಪಸ್ ಆಗಲಿದ್ದಾಳೆ ಅನ್ನಪೂರ್ಣ ದೇವಿ!

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಕೋರೋನಾ ಲಸಿಕೆ ಕುರಿತಂತೆ ಶುಭ ಸುದ್ದಿ ಸಿಗುವ ನಿರೀಕ್ಷೆಯಲ್ಲಿದ್ದ ಜನತೆಗೆ ಅದಕ್ಕಿಂತಲೂ ಸಿಹಿ ಸುದ್ದಿಯೊಂದನ್ನು ಪ್ರಧಾನಿ ನರೇಂದ್ರ ಮೋದಿ ಇಂದಿನ ಮನ್ ಕೀ ಬಾತ್ ನಲ್ಲಿ ನೀಡಿದ್ದಾರೆ. ವಾರಣಾಸಿಯಿಂದ ಕಾಣೆಯಾಗಿದ್ದ...

ಬಳ್ಳಾರಿ ಜಿಲ್ಲಾ ಇಬ್ಭಾಗ ಕ್ರಮ ಖಂಡಿಸಿ ಸಚಿವ ಆನಂದ್ ಸಿಂಗ್ ಅವರನ್ನು ಮುತ್ತಿಗೆ ಹಾಕಿದ ಪ್ರತಿಭಟನಾಕಾರರು

ಹೊಸ ದಿಗಂತ ವರದಿ ಬಳ್ಳಾರಿ ಅಖಂಡ ಬಳ್ಳಾರಿ ಜಿಲ್ಲೆ ಇಬ್ಭಾಗ ಕ್ರಮ ಖಂಡಿಸಿ ಸಚಿವ ಆನಂದ್ ಸಿಂಗ್ ಅವರಿಗೆ ಮುತ್ತಿಗೆ ಹಾಕಲು‌ ಮುಂದಾದ ಇಲ್ಲಿನ ಅಖಂಡ ಬಳ್ಳಾರಿ ಜಿಲ್ಲಾ‌ ಹೋರಾಟ ಸಮೀತಿ‌ ಪದಾಧಿಕಾರಿಗಳನ್ನು ಪೊಲೀಸ್ರು...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು. ಕ್ಯಾಪ್ಟನ್ ಅಭಿಮನ್ಯು, ವಿಜಯ, ಕಾವೇರಿ, ಗೋಪಿ ಮತ್ತು ವಿಕ್ರಮ ಆನೆಗಳನ್ನು ಸಾಲಾಗಿ ನಿಲ್ಲಿಸಿ, ಅವುಗಳಿಗೆ ಭತ್ತ ಮತ್ತು ಕಬ್ಬು ನೀಡಿದರು. ದಸರಾವನ್ನು ಯಶಸ್ವಿಗೊಳಿಸಿದ್ದಕ್ಕೆ ಅಭಿನಂದಿಸಿದರು. ಅಲ್ಲದೇ ಗಜಪಡೆಯ ಮಾವುತರು ಮತ್ತು ಕಾವಾಡಿಗಳಿಗೆ ಸಚಿವರು ಗೌರವ ಧನ ವಿತರಣೆ ಮಾಡಿದರು. ಈ ವೇಳೆ ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಮತ್ತಿತರರು ಉಪಸ್ಥಿತರಿದ್ದರು.
ಅಭಿಮನ್ಯು ಮಾವುತನಿಗೆ ಖುಷಿಯೋ ಖುಷಿ
ಜಂಬೂಸವಾರಿ ಮೆರವಣಿಗೆಯಲ್ಲಿ ಯಶಸ್ವಿಯಾಗಿ ಚಿನ್ನದ ಅಂಬಾರಿಯನ್ನು ಹೊತ್ತು, ತನ್ನ ಜವಾಬ್ದಾರಿಯನ್ನು ನಿರ್ವಹಿಸಿದ ಕ್ಯಾಪ್ಟನ್ ಅಭಿಮನ್ಯುವಿನ ಬಗ್ಗೆ ಮಾವುತ ವಸಂತ ಸಂತಸಗೊಂಡಿದ್ದ.ಇದೇ ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊರುವ ಜವಾಬ್ದಾರಿ ಕೊಟ್ಟ ಸಮಯದಲ್ಲಿ ಸ್ವಲ್ಪ ಹೆದರಿಕೆ ಇತ್ತು. ಆದರೆ ಹಿರಿಯ ಅಧಿಕಾರಿಗಳು ನನ್ನನ್ನು ಉತ್ತೇಜಿಸಿದರು ಎಂದು ಹೇಳಿದ.
ಕಳೆದ ಹಲವು ದಸರಾ ಸಮಯದಲ್ಲಿ ಬಂದಾಗ ಅಭಿಮನ್ಯು ಮರದ ಅಂಬಾರಿ ಹೊತ್ತಿದ್ದನು. ಅಲ್ಲದೆ ಶ್ರೀರಂಗಪಟ್ಟಣದಲ್ಲಿ ನಡೆದ ದಸರಾದಲ್ಲಿ ಪುಷ್ಪಾರ್ಚನೆಯಲ್ಲಿ ಭಾಗಿಯಾಗಿದ್ದನು. ಅವನ ಟ್ರಾಕ್ ರೆಕಾರ್ಡ್ ಚೆನ್ನಾಗಿ ಇದ್ದ ಕಾರಣ, ಚಿನ್ನದ ಅಂಬಾರಿಯನ್ನು ಹೊತ್ತು ಸಕ್ಸಸ್ ಆಗುತ್ತಾನೆ ಎಂದು ಗೊತ್ತಿತ್ತು. ಈಗ ಅಭಿಮನ್ಯು ತನಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾನೆ. ಇದರಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಮಾವುತ ವಸಂತ ಸಂತಸ ವ್ಯಕ್ತಪಡಿಸಿದ್ದಾನೆ.
ಬುಧವಾರ ಸ್ವಸ್ಥಾನಕ್ಕೆ : ಇಷ್ಟು ದಿನಗಳ ಕಾಲ ಮೈಸೂರು ಅರಮನೆಯ ಆವರಣದೊಳಗೆ ಬೀಡಾರ ಹೂಡಿದ್ದ ಅಭಿಮನ್ಯು ನೇತೃತ್ವದ ಗಜಪಡೆ ಬುಧವಾರ ನಾಡಿನಿಂದ ಕಾಡಿನಲ್ಲಿರುವ ತಮ್ಮ ಶಿಬಿರಗಳಿಗೆ ತೆರಳಲಿವೆ. ಅರಮನೆಯಲ್ಲಿ ಗಜಪಡೆಯನ್ನು ಲಾರಿಗೆ ಹತ್ತಿಸಿ, ಅವುಗಳಿಗೆ ಬಿಳ್ಕೋಡುಗೆ ನೀಡಲಾಗುತ್ತದೆ. ಗಜಪಡೆಯೊಂದಿಗೆ ಅದರ ಮಾವುತರು, ಕಾವಾಡಿಗಳು ಸಹ ತಮ್ಮೂರಿಗೆ ತೆರಳಲಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಕೊರೋನಾ ನಿಯಂತ್ರಣಕ್ಕೆ ಟರ್ಕಿಯಲ್ಲಿ 2ನೇ ವಾರಾಂತ್ಯದ ಕರ್ಫ್ಯೂ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ಸೋಂಕು ಹೆಚ್ಚಾಗುತತಿರುವ ಹಿನ್ನಲೆ ಟರ್ಕಿ ದೇಶದಲ್ಲಿ ವಾರಾಂತ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. 16.5 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಇಸ್ತಾಂಬುಲ್ ನಲ್ಲಿ ಇದೀಗ ಶಾಪಿಂಗ್ ಮಾಲ್ ನಲ್ಲಿ ಸಂಪೂರ್ಣ...

ಕೆನಡಾದಿಂದ ಮತ್ತೆ ಭಾರತಕ್ಕೆ ವಾಪಸ್ ಆಗಲಿದ್ದಾಳೆ ಅನ್ನಪೂರ್ಣ ದೇವಿ!

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಕೋರೋನಾ ಲಸಿಕೆ ಕುರಿತಂತೆ ಶುಭ ಸುದ್ದಿ ಸಿಗುವ ನಿರೀಕ್ಷೆಯಲ್ಲಿದ್ದ ಜನತೆಗೆ ಅದಕ್ಕಿಂತಲೂ ಸಿಹಿ ಸುದ್ದಿಯೊಂದನ್ನು ಪ್ರಧಾನಿ ನರೇಂದ್ರ ಮೋದಿ ಇಂದಿನ ಮನ್ ಕೀ ಬಾತ್ ನಲ್ಲಿ ನೀಡಿದ್ದಾರೆ. ವಾರಣಾಸಿಯಿಂದ ಕಾಣೆಯಾಗಿದ್ದ...

ಬಳ್ಳಾರಿ ಜಿಲ್ಲಾ ಇಬ್ಭಾಗ ಕ್ರಮ ಖಂಡಿಸಿ ಸಚಿವ ಆನಂದ್ ಸಿಂಗ್ ಅವರನ್ನು ಮುತ್ತಿಗೆ ಹಾಕಿದ ಪ್ರತಿಭಟನಾಕಾರರು

ಹೊಸ ದಿಗಂತ ವರದಿ ಬಳ್ಳಾರಿ ಅಖಂಡ ಬಳ್ಳಾರಿ ಜಿಲ್ಲೆ ಇಬ್ಭಾಗ ಕ್ರಮ ಖಂಡಿಸಿ ಸಚಿವ ಆನಂದ್ ಸಿಂಗ್ ಅವರಿಗೆ ಮುತ್ತಿಗೆ ಹಾಕಲು‌ ಮುಂದಾದ ಇಲ್ಲಿನ ಅಖಂಡ ಬಳ್ಳಾರಿ ಜಿಲ್ಲಾ‌ ಹೋರಾಟ ಸಮೀತಿ‌ ಪದಾಧಿಕಾರಿಗಳನ್ನು ಪೊಲೀಸ್ರು...

ಪ್ರಚಾರ ಸಂದರ್ಭ ಹಿರಿಯರು, ಮಕ್ಕಳನ್ನು ಸ್ಪರ್ಶಿಸುವಂತಿಲ್ಲ: ಕಾಸರಗೋಡು ಡೀಸಿ ಸೂಚನೆ

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಕಾಸರಗೋಡು ಸ್ಥಳಿಯಾಡಳಿತ ಚುನಾವಣಾ ಕಣ ರಂಗೇರುತ್ತಿರುವಂತೆಯೇ ಅಭ್ಯರ್ಥಿ ಗಳಿಗೆ, ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸುವವರಿಗೆ ಕೆಲವೊಂದು ನಿರ್ಬಂಧಗಳನ್ನು ಹೇರಲಾಗಿದೆ. ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ...

Don't Miss

ಕೊರೋನಾ ನಿಯಂತ್ರಣಕ್ಕೆ ಟರ್ಕಿಯಲ್ಲಿ 2ನೇ ವಾರಾಂತ್ಯದ ಕರ್ಫ್ಯೂ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ಸೋಂಕು ಹೆಚ್ಚಾಗುತತಿರುವ ಹಿನ್ನಲೆ ಟರ್ಕಿ ದೇಶದಲ್ಲಿ ವಾರಾಂತ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. 16.5 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಇಸ್ತಾಂಬುಲ್ ನಲ್ಲಿ ಇದೀಗ ಶಾಪಿಂಗ್ ಮಾಲ್ ನಲ್ಲಿ ಸಂಪೂರ್ಣ...

ಕೆನಡಾದಿಂದ ಮತ್ತೆ ಭಾರತಕ್ಕೆ ವಾಪಸ್ ಆಗಲಿದ್ದಾಳೆ ಅನ್ನಪೂರ್ಣ ದೇವಿ!

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಕೋರೋನಾ ಲಸಿಕೆ ಕುರಿತಂತೆ ಶುಭ ಸುದ್ದಿ ಸಿಗುವ ನಿರೀಕ್ಷೆಯಲ್ಲಿದ್ದ ಜನತೆಗೆ ಅದಕ್ಕಿಂತಲೂ ಸಿಹಿ ಸುದ್ದಿಯೊಂದನ್ನು ಪ್ರಧಾನಿ ನರೇಂದ್ರ ಮೋದಿ ಇಂದಿನ ಮನ್ ಕೀ ಬಾತ್ ನಲ್ಲಿ ನೀಡಿದ್ದಾರೆ. ವಾರಣಾಸಿಯಿಂದ ಕಾಣೆಯಾಗಿದ್ದ...

ಬಳ್ಳಾರಿ ಜಿಲ್ಲಾ ಇಬ್ಭಾಗ ಕ್ರಮ ಖಂಡಿಸಿ ಸಚಿವ ಆನಂದ್ ಸಿಂಗ್ ಅವರನ್ನು ಮುತ್ತಿಗೆ ಹಾಕಿದ ಪ್ರತಿಭಟನಾಕಾರರು

ಹೊಸ ದಿಗಂತ ವರದಿ ಬಳ್ಳಾರಿ ಅಖಂಡ ಬಳ್ಳಾರಿ ಜಿಲ್ಲೆ ಇಬ್ಭಾಗ ಕ್ರಮ ಖಂಡಿಸಿ ಸಚಿವ ಆನಂದ್ ಸಿಂಗ್ ಅವರಿಗೆ ಮುತ್ತಿಗೆ ಹಾಕಲು‌ ಮುಂದಾದ ಇಲ್ಲಿನ ಅಖಂಡ ಬಳ್ಳಾರಿ ಜಿಲ್ಲಾ‌ ಹೋರಾಟ ಸಮೀತಿ‌ ಪದಾಧಿಕಾರಿಗಳನ್ನು ಪೊಲೀಸ್ರು...
error: Content is protected !!