Monday, August 8, 2022

Latest Posts

ಗದಗ ಜಿಲ್ಲೆಯಲ್ಲಿ 88 ಜನರಿಗೆ ಸೋಂಕು ದೃಢ, 6 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ

ಗದಗ : ಜಿಲ್ಲೆಯಲ್ಲಿ ಅ.2 ರಂದು ಮತ್ತೆ 88 ಜನರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದ್ದು ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 1568 ಕ್ಕೇ ಏರಿದೆ. 6ಜನರು ಸೇರಿದಂತೆ ಈವರೆಗೆ ಒಟ್ಟು 539 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅ.2 ರಂದು 3 ಜನರು ಮೃತಪಟ್ಟಿದ್ದು ಇದರಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 37 ಜನರು ಕ್ಕೇ ಏರಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss